ನವದೆಹಲಿ: ವಕ್ಫ್ ಮಸೂದೆ ಕುರಿತು ನಡೆದ ಜೆಪಿಸಿ ಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ತೃಣಮೂಲ ಕಾಂಗ್ರೆಸ್ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಮಂಗಳವಾರ ಅಮಾನತುಗೊಳಿಸಿದೆ.
ಬಿಜೆಪಿ ನಾಯಕ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗಿನ ವಾಗ್ವಾದದ ವೇಳೆ ಮಮತಾ ಬ್ಯಾನರ್ಜಿ ಗಾಜಿನ ನೀರಿನ ಬಾಟಲಿಯನ್ನು ಒಡೆದು ಹಾಕಿದ್ದಾರೆ.
ಒಟ್ಟಾರೆಯಾಗಿ ವಕ್ಫ್ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯಿಂದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ.
BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಮುರಿದು ಬಿದ್ದ ಬೃಹತ್ ಮರ: ಹಲವು ವಾಹನಗಳು ಜಖಂ