371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ
ಬೀದರ್ : 371 ಜೆ ಸಾಂವಿಧಾನಿಕ ತಿದ್ದುಪಡಿಯಿಂದಾಗಿ ಕಲ್ಯಾಣ ಕರ್ನಾಟಕ ಪ್ರಗತಿಯ ಪಥದಲ್ಲಿ ಸಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೀದರ್ ನ ಝೀರಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ 2 ದಿನಗಳ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಭಾಗದ ಅಭಿವೃದ್ಧಿಗೆ ಮಾಧ್ಯಮಗಳು ಸಲಹೆ ನೀಡುವ ಮೂಲಕ ಸಹಕಾರ ನೀಡಬೇಕು ಎಂದರು. ಅಭಿವ್ಯಕ್ತಿ ಸ್ವಾತಂತ್ರ್ಯದ ನೆಲೆಗಟ್ಟಿನಲ್ಲಿ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿದ್ದು, ಪತ್ರಿಕಾ ಸ್ವಾತಂತ್ರ್ಯ … Continue reading 371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed