ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

ಲಖನೌ: ಅನಾರೋಗ್ಯದಿಂದ ಬಳಲುತ್ತಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಲಖನೌ ಎಸ್‌ಜಿಪಿಜಿಐ ಹೊರಡಿಸಿದ ವೈದ್ಯಕೀಯ ಬುಲೆಟಿನ್ ತಿಳಿಸಿದೆ. `ಆಧಾರ್ ಕಾರ್ಡ್’ಹೊಂದಿರುವವರೇ ಗಮನಿಸಿ : `ಆಧಾರ್ ಕಾರ್ಡ್’ ಅನ್ನು ಆನ್ ಲೈನ್ ನಲ್ಲಿ ಲಾಕ್ – ಅನ್ ಲಾಕ್ ಮಾಡುವುದು ಹೇಗೆ? ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಇದೀಗ ಆ್ಯಂಟಿ ಬಯೋಟಿಕ್​ ಮತ್ತು ಆ್ಯಂಟಿಫಂಗಲ್​ ಔಷಧಗಳ ಚಿಕಿತ್ಸೆ ಆರಂಭಿಸಲಾಗಿದೆ. ನಿನ್ನೆ ಸಂಜೆಯಿಂದ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಲೋಹಿಯಾ … Continue reading ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ