ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ 07 ಜಿಲ್ಲೆಗಳಲ್ಲೂ ಸಿರಿಧಾನ್ಯ ಬೆಳೆಗಳು ರಾರಾಜಿಸಬೇಕು. ಈ ದಿಸೆಯಲ್ಲಿ ರಾಯಚೂರು ಜಿಲ್ಲೆಯನ್ನು ಸಿರಿಧಾನ್ಯ ಜಿಲ್ಲೆಯಾಗಿ ಘೋಷಿಸಲಾಗುತ್ತಿದ್ದು, ಇದಕ್ಕೆ ಪೂರಕವಾಗಿ ಸಂಶೋಧನೆಗಳು ನಡೆಯಲು ರಾಯಚೂರು ಕೃಷಿ ವಿಶ್ವವಿದ್ಯಾನಿಲಯಕ್ಕೆ ನಬಾರ್ಡ್ ಮೂಲಕ 25 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಪ್ರಕಟಿಸಿದರು. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಇವರ ಸಹಯೋಗದಲ್ಲಿ ವಿವಿ ಆವರಣದ ಪ್ರೇಕ್ಷಾಗೃಹದಲ್ಲಿ … Continue reading ಕಲ್ಯಾಣ ಕರ್ನಾಟಕ ಸಿರಿಧಾನ್ಯಗಳ ಪ್ರದೇಶವಾಗಿ ಅಭಿವೃದ್ಧಿಯಾಗಬೇಕು ರಾಯಚೂರು ಸಿರಿಧಾನ್ಯ ಜಿಲ್ಲೆಯಾಗಿ ಘೋಷಣೆ: ನಿರ್ಮಲಾ ಸೀತಾರಾಮನ್
Copy and paste this URL into your WordPress site to embed
Copy and paste this code into your site to embed