ಚೆನ್ನೈ : ಬಹುಭಾಷಾ ನಟ ಕಮಲ್ ಹಾಸನ್(Kamal Haasan) ಅವರು ತೀವ್ರ ಜ್ವರದಿಂದ ನವೆಂಬರ್ 23(ಬುಧವಾರ) ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಕಮಲ್ ಅವರನ್ನು ನವೆಂಬರ್ 23(ಬುಧವಾರ) ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ (SRMC) ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಈ ವೇಳೆ, ಜ್ವರ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಇನ್ನೆರಡು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು(ವೆಂಬರ್ 24) ರಂದು ಕಮಲ್ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ಮೈಸೂರಿನಲ್ಲಿ ಸಾವಿನಲ್ಲೂ ಒಂದಾದ ದಂಪತಿ; ಇಬ್ಬರನ್ನೂ ಅಕ್ಕಪಕ್ಕದಲ್ಲೇ ಅಂತ್ಯಕ್ರಿಯೆ
ವಿವಾದಕ್ಕೆ ಕಾರಣವಾಯ್ತು ನಟಿ ವೈಷ್ಣವಿ ಮದುವೆ ಬಗ್ಗೆ ಹೇಳಿರುವ ಈ ಹೇಳಿಕೆ…!
ಮೈಸೂರಿನಲ್ಲಿ ಸಾವಿನಲ್ಲೂ ಒಂದಾದ ದಂಪತಿ; ಇಬ್ಬರನ್ನೂ ಅಕ್ಕಪಕ್ಕದಲ್ಲೇ ಅಂತ್ಯಕ್ರಿಯೆ