BIG NEWS: ‘ಚೋಳ ರಾಜನ ಕಾಲದಲ್ಲಿ ಹಿಂದೂ ಧರ್ಮ ಇರಲಿಲ್ಲ’ : ವಿವಾದ ಸೃಷ್ಟಿಸಿದ ನಟ ಕಮಲ್ ಹಾಸನ್ ಹೇಳಿಕೆ | Kamal Haasan

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ತಮಿಳು ನಿರ್ದೇಶಕ ವೆಟ್ರಿಮಾರನ್ ಅವರು ರಾಜ ರಾಜ ಚೋಳ ಹಿಂದೂ ರಾಜನಲ್ಲ ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ ಬೆನ್ನಲ್ಲೇ ನಟ ಕಮಲ್ ಹಾಸನ್( Kamal Haasan) ನಿರ್ದೇಶಕರ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಚೋಳ ಸಾಮ್ರಾಜ್ಯದ ರಾಜನ ಜೀವನಾಧಾರಿತ ‘ಪೊನ್ನಿಯಿನ್ ಸೆಲ್ವನ್-1’ ಚಿತ್ರವು ದೇಶಾದ್ಯಂತ ಮೆಚ್ಚುಗೆ ಪಡೆದಿದೆ. ಈ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್ ಕಲೆಕ್ಷನ್‌ನಲ್ಲಿ 300 ಕೋಟಿ ರೂ. ದಾಟಿದೆ. ಇದೇ ಚಿತ್ರದಲ್ಲಿ ರಾಜರಾಜ ಚೋಳನ ಬಗ್ಗೆಯೂ ಚರ್ಚೆ ನಡೆದಿದೆ. ಮೊದಲನೆಯ ರಾಜರಾಜ … Continue reading BIG NEWS: ‘ಚೋಳ ರಾಜನ ಕಾಲದಲ್ಲಿ ಹಿಂದೂ ಧರ್ಮ ಇರಲಿಲ್ಲ’ : ವಿವಾದ ಸೃಷ್ಟಿಸಿದ ನಟ ಕಮಲ್ ಹಾಸನ್ ಹೇಳಿಕೆ | Kamal Haasan