ಬೆಂಗಳೂರು : ಟೋಯಿಂಗ್ ನೀತಿ ಪರಿಷ್ಕರಣೆ ಬಗ್ಗೆ ಸುದೀರ್ಘ ಚರ್ಚೆಯಾಗಿದೆ. ರಾಂಗ್ ಪಾರ್ಕಿಂಗ್ಗೆ ಬೇರೆ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೋಮವಾರ ಹೇಳಿದ್ದಾರೆ.
ಬೇಕಾಬಿಟ್ಟಿ ಟೋಯಿಂಗ್ʼಗೆ ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಟೋಯಿಂಗ್ ಸ್ಥಿತಿ ನೀತಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಟೋಯಿಂಗ್ ನೀತಿ ಪರಿಷ್ಕರಣೆ ಬಗ್ಗೆ ಸುದೀರ್ಘ ಚರ್ಚೆಯಾಗಿದೆ. ರಾಂಗ್ ಪಾರ್ಕಿಂಗ್ಗೆ ಬೇರೆ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಟೋಯಿಂಗ್ ವೆಹಿಕಲ್ ನಿಯಂತ್ರಣಕ್ಕೆ ಸಿಎಂ ಸೂಚಿಸಿದ್ದಾರೆ. ಪಾರದರ್ಶಕ ದೃಷ್ಟಿಯಿಂದ ಸಿಎಂ ಕೆಲ ಸೂಚನೆ ಕೊಟ್ಟಿದ್ದಾರೆ. ಕೆಲವು ಬದಲಾವಣೆಗಳನ್ನು ತರಲು ಚಿಂತನೆ ನಡೆಸಲಿದ್ದೇವೆ ಎಂದು ಟೋಯಿಂಗ್ ನೀತಿ ಪರಿಷ್ಕರಣೆ ಸಂಬಂಧ ಸಿಎಂ ಸಭೆ ವಿಚಾರವಾಗಿ ಡಾ.ಬಿ.ಆರ್. ರವಿಕಾಂತೇಗೌಡ ಹೇಳಿಕೆ ನೀಡಿದ್ದಾರೆ.
ಟೋಯಿಂಗ್ ವೆಹಿಕಲ್ ನಿಯಂತ್ರಣಕ್ಕೆ ಸಿಎಂ ಸೂಚಿಸಿದ್ದಾರೆ. ಪಾರದರ್ಶಕ ದೃಷ್ಟಿಯಿಂದ ಸಿಎಂ ಕೆಲ ಸೂಚನೆ ಕೊಟ್ಟಿದ್ದಾರೆ. ಕೆಲವು ಬದಲಾವಣೆಗಳನ್ನು ತರಲು ಚಿಂತನೆ ನಡೆಸಲಿದ್ದೇವೆ ಎಂದು ಟೋಯಿಂಗ್ ನೀತಿ ಪರಿಷ್ಕರಣೆ ಸಂಬಂಧ ಸಿಎಂ ಸಭೆ ವಿಚಾರವಾಗಿ ಡಾ.ಬಿ.ಆರ್. ರವಿಕಾಂತೇಗೌಡ ಹೇಳಿಕೆ ನೀಡಿದ್ದಾರೆ. ಟೋಯಿಂಗ್ ಮಾಡುವ ವೇಳೆ ವ್ಯಕ್ತಿ ವಾಹನದ ಹಿಂದೆ ಹೋಗಿದ್ದ. ಟೋಯಿಂಗ್ ವೇಳೆ ನಿಯಮ ಪಾಲಿಸಿಲ್ಲ ಎಂಬ ಆರೋಪವಿದೆ. ಆದರೆ ವಿಡಿಯೋ ಎಡಿಟ್ ಮಾಡಿ ಬಿಡುಗಡೆ ಮಾಡಲಾಗಿದೆ. ಜೆ.ಬಿ. ನಗರದಲ್ಲಿ ವ್ಯಕ್ತಿಯ ದ್ವಿಚಕ್ರ ವಾಹನ ಬಿಟ್ಟು ಕಳಿಸಲಾಗಿದೆ. 15 ಮೀಟರ್ ದೂರ ಹೋದ ಬಳಿಕ ಬೈಕ್ ಬಿಟ್ಟು ಕಳಿಸಿದ್ದಾರೆ. ದ್ವಿಚಕ್ರ ವಾಹನದ ಮಾಲೀಕನಿಗೆ ದಂಡವನ್ನು ಕೂಡ ವಿಧಿಸಿಲ್ಲ ಎಂದು ಬೆಂಗಳೂರಿನಲ್ಲಿ ಆಯುಕ್ತ ಡಾ.ಬಿ.ಆರ್. ರವಿಕಾಂತೇಗೌಡ ಹೇಳಿದ್ದರು.
Whatsapp Update: ಫೋನ್ ನಂಬರ್ ಸೇವ್ ಮಾಡದೆಯೇ ವಾಟ್ಸಪ್ ನಲ್ಲಿ ಮೆಸೇಜ್ ಮಾಡುವುದು ಹೇಗೆ ? ಮಾಹಿತಿ ಇಲ್ಲಿದೆ
BIGG NEWS : ಹುಷಾರ್…! ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆ ನಡೆಸಿದ್ರೆ ಬೀಳುತ್ತೆ ಕೇಸ್..!
Whatsapp Update: ಫೋನ್ ನಂಬರ್ ಸೇವ್ ಮಾಡದೆಯೇ ವಾಟ್ಸಪ್ ನಲ್ಲಿ ಮೆಸೇಜ್ ಮಾಡುವುದು ಹೇಗೆ ? ಮಾಹಿತಿ ಇಲ್ಲಿದೆ
=