ಕನಕ ಎಂದರೆ ಒಬ್ಬ ವ್ಯಕ್ತಿ ಅಲ್ಲ, ಒಂದು ಪರಂಪರೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಕೋಲಾರ: ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನಕದಾಸರ ಹೆಸರನ್ನು ನಾವು ಕರೆಯುವಾಗ ಇವರ ಜೊತೆಗೆ ಬುದ್ದ, ಬಸವ, ಕನಕ ಎಂದು ಕರೆಯುತ್ತೇವೆ. ಅಂದರೆ ಬುದ್ದನಿಂದ ಶುರುವಾಗುವ ಮಹೋನ್ನತ ಪರಂಪರೆಯ ಭಾಗವಾಗಿ ಕನಕರನ್ನು ನಾವು ಆರಾಧಿಸುತ್ತೇವೆ. ಆದ್ದರಿಂದ ಕನಕ ಜಯಂತಿಯಂದು ನಾವು ನಮ್ಮ ಪರಂಪರೆಯ ಬೇರುಗಳಿಗೆ … Continue reading ಕನಕ ಎಂದರೆ ಒಬ್ಬ ವ್ಯಕ್ತಿ ಅಲ್ಲ, ಒಂದು ಪರಂಪರೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್