BIGG NEWS: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆಗೆ ಪಟ್ಟು

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಒಂದಲ್ಲ ಒಂದು ಕಾರಣಕ್ಕೆ ವಿವಾದವಾಗುತ್ತಲೇ ಇದೆ. ಇದೀಗ ಟಿಪ್ಪು ಜಯಂತಿಯನ್ನು ಆಚರಿಸಲು ಅವಕಾಶ ಕೇಳಿದ್ದ ಬೆನ್ನಲ್ಲೇ ಕನಕದಾಸ ಜಯಂತಿ ಆಚರಣೆಗೂ ಮನವಿ ಸಲ್ಲಿಕೆಯಾಗಿದೆ. BIGG NEWS: ಹುಬ್ಬಳ್ಳಿಯಲ್ಲಿ ಯುವತಿ ವಿಚಾರಕ್ಕೆ ಗಲಾಟೆ: ರೌಡಿ ಕಾರ್ಪೊರೇಟರ್‌ನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ   ಭಾನುವಾರ ಹುಬ್ಬಳ್ಳಿಯ ವಿವಿಧ ಸಂಘಟನೆಗಳ ಹೋರಾಟಗಾರರು, ಇದೇ 10ರಂದು ನಡೆಯಲಿರುವ ಟಿಪ್ಪು ಜಯಂತಿಯನ್ನು ಹುಬ್ಬಳ್ಳಿಯ ಈದ್ಗಾ ಮೈದಾನಲ್ಲಿ ಆಚರಿಸಲು ಅವಕಾಶವನ್ನು ನೀಡಬೇಕು ಎಂದು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದರು. BIGG … Continue reading BIGG NEWS: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆಗೆ ಪಟ್ಟು