ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (02-05-2021) | #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath



Lifestyle

ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (02-05-2021)

ಓಂ ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ

ಉದ್ಯಮಿಗಳು ನೂತನ ಯಂತ್ರೋಪಕರಣಗಳನ್ನು ಖರೀದಿ ಮಾಡುವ ಎಲ್ಲಾ ಲಕ್ಷಣಗಳಿವೆ, ಇದಕ್ಕೆ ಬೇಕಾದ ಪೂರಕ ಮಾಹಿತಿಗಳು ಈಗ ಒದಗಿಬರುತ್ತವೆ. ಭೂಮಿ ಖರೀದಿ ವಿಚಾರದಲ್ಲಿ ಅತಿಯಾದ ಆತುರ ಬೇಡ, ನಿಧಾನ ವಹಿಸಿದಲ್ಲಿ ನಿಮ್ಮ ಬೆಲೆಗೆ ಭೂಮಿ ಸಿಗುತ್ತದೆ. ಉದ್ಯೋಗದಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟಲ್ಲಿ ಪ್ರಗತಿಯನ್ನು ಕಾಣಬಹುದು. ನಿವೇಶನಗಳ ವ್ಯವಹಾರವನ್ನು ಮಾಡುವವರಿಗೆ ಆದಾಯ ವೃದ್ಧಿಸುತ್ತದೆ. ಲೇವಾದೇವಿಯನ್ನು ಮಾಡುವವರಿಗೆ ಸ್ವಲ್ಪ ಹಿನ್ನಡೆ ಇರುತ್ತದೆ. ಆದರೂ ಧನಾದಾಯ ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ಹೊಸ ವ್ಯಾಪಾರಸ್ಥರ ಸಂಪರ್ಕದಿಂದ ನಿಮ್ಮ ವ್ಯಾಪಾರ ಅಭಿವೃದ್ಧಿಗೊಳ್ಳುತ್ತದೆ, ಹಾಗೂ ಹೊಸ ಹೂಡಿಕೆಗೆ ಅವಕಾಶಗಳು ತೆರೆದುಕೊಳ್ಳುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ವೃಷಭ

ಹಣ್ಣು ತರಕಾರಿ ವ್ಯಾಪಾರ ಮಾಡುವವರಿಗೆ ವ್ಯಾಪಾರದಲ್ಲಿ ವೃದ್ಧಿ ಇರುತ್ತದೆ ಹಾಗೂ ಆದಾಯ ಹೆಚ್ಚುತ್ತದೆ. ಸಂಗಾತಿಯ ಕಡೆಯ ಶುಭಕಾರ್ಯಗಳಿಗೆ ಹೋಗಿ ಬರುವ ಸಾಧ್ಯತೆಗಳಿವೆ. ಕೃಷಿಯುತ್ಪನ್ನಗಳಿಗೆ ಹೆಚ್ಚಿನ ಬೆಲೆ ದೊರಕುತ್ತದೆ. ಕೃಷಿಕರಿಗೆ ಉತ್ತಮ ಸಾಲ ಸೌಲಭ್ಯಗಳು ಒದಗಿಬರುತ್ತವೆ. ಬಹಳ ದಿನಗಳಿಂದ ಬಯಸುತ್ತಿದ್ದ ಹೆಚ್ಚಿನ ಮೊತ್ತದ ಸರ್ಕಾರಿ ಸಾಲ ಈಗ ದೊರೆಯುತ್ತದೆ. ಪಾಲುದಾರಿಕೆ ಅಥವಾ ಮಧ್ಯಸ್ಥಿಕೆ ವ್ಯವಹಾರಗಳಲ್ಲಿ ಕಠಿಣ ಮಾತು ಬೇಡ, ಇದು ವ್ಯವಹಾರವನ್ನು ಹಾಳುಗೆಡವಬಹುದು. ಹಣದ ಒಳಹರಿವು ಸಾಮಾನ್ಯವಾಗಿರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮಿಥುನ

ನಿತ್ಯ ಕೆಲಸಗಳಲ್ಲಿ ಹೊಸ ಉತ್ಸಾಹ ಮೂಡಿ ಕೆಲಸ ಕಾರ್ಯಗಳಲ್ಲಿ ಚುರುಕುತನ ತೋರುವಿರಿ. ವಿಶ್ವಾಸಿಗಳ ಸಹಕಾರದಿಂದ ವ್ಯಾಪಾರದಲ್ಲಿ ಮುನ್ನಡೆ. ಹೈನುಗಾರಿಕೆಯನ್ನು ನಡೆಸುವವರು ಉತ್ತಮ ಆದಾಯವನ್ನು ನಿರೀಕ್ಷಿಸಬಹುದು. ಮನೆಯಲ್ಲಿ ಒಂದು ದೈವ ಸಂಬಂಧದ ಕಾರ್ಯಕ್ರಮಕ್ಕಾಗಿ ಸಿದ್ದತೆಗಳನ್ನು ಮಾಡುವಿರಿ. ಅನಾರೋಗ್ಯ ಪೀಡಿತರ ಆರೋಗ್ಯದಲ್ಲಿ ಚೇತರಿಕೆಯನ್ನು ಕಾಣಬಹುದು. ನಿಮ್ಮ ಗಡಸು ಮಾತಿನಿಂದ ಮನೆಯಲ್ಲಿ ಅಶಾಂತಿ ಮೂಡಬಹುದು. ಸರ್ಕಾರಿ ಮಟ್ಟದ ಕೆಲಸಗಳು ಸರಾಗವಾಗಿ ಆಗುತ್ತವೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕಟಕ

ಸಹೋದರರಿಗೆ ಸಹಾಯ ಮಾಡುವಿರಿ. ಅವರ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡುವಿರಿ. ಕಾನೂನಾತ್ಮಕ ವ್ಯವಹಾರಗಳಲ್ಲಿ ಸೂಕ್ತ ಮಾರ್ಗದರ್ಶನ ಪಡೆದು ವ್ಯವಹರಿಸುವುದು ಒಳ್ಳೆಯದು. ಕಚೇರಿ ಕೆಲಸದ ನಿಮಿತ್ತ ದೂರಪ್ರಯಾಣ ಮಾಡಬೇಕಾಗಬಹುದು. ವಾಹನ ರಿಪೇರಿ ಮಾಡುವವರಿಗೆ ಕೈ ತುಂಬಾ ಕೆಲಸ ದೊರೆತು ಸಾಕಷ್ಟು ಸಂಪಾದನೆ ಇರುತ್ತದೆ. ಹಣದ ಒಳಹರಿವಿನಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಸಿಂಹ

ನೌಕರ ವರ್ಗದವರ ಕಠಿಣ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ ದೊರೆತು ಉದ್ಯೋಗದಲ್ಲಿ ಸೂಕ್ತ ಬದಲಾವಣೆಯ ಸಾಧ್ಯತೆ ಇದೆ. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ಉನ್ನತ ಅಧಿಕಾರಿಗಳ ಸಹಾಯದಿಂದ ನೌಕರಿಯಲ್ಲಿ ಅನುಕೂಲತೆಗಳು ಕಂಡುಬರುತ್ತವೆ. ಸಮಾಜ ಸೇವೆ ಮಾಡುವವರು ತಮ್ಮ ಕಾಯಕದಲ್ಲಿ ಸಂತೋಷವನ್ನು ಕಾಣುವರು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ಅವಿವಾಹಿತರಿಗೆ ಸಂಬಂಧ ಕೂಡಿ ಬರಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕನ್ಯಾ

ನಿಮ್ಮ ವೈಯಕ್ತಿಕ ವಿಚಾರಗಳತ್ತ ಹೆಚ್ಚಿನ ಗಮನ ಕೊಡಿರಿ. ಮನೆ ಬದಲಾವಣೆಯ ವಿಚಾರಗಳು ಮುನ್ನೆಲೆಗೆ ಬರುತ್ತವೆ. ಕ್ರೀಡಾಪಟುಗಳಿಗೆ ಉತ್ತೇಜನ ದೊರೆತು ಸಾಧನೆ ಮಾಡುವ ಸಂದರ್ಭವಿದೆ. ವಾಹನ ಮಾರಾಟಗಾರರಿಗೆ ವ್ಯಾಪಾರ ವೃದ್ಧಿಸುತ್ತದೆ. ನಿಮ್ಮ ಸಂಪತ್ತನ್ನು ಸರಿಯಾಗಿ ರಕ್ಷಣೆ ಮಾಡಿಕೊಳ್ಳಿರಿ, ಕಳ್ಳಕಾಕರ ಭಯವಿದೆ. ಉದ್ಯೋಗವನ್ನು ಅರಸುತ್ತಿರುವವರು ರಾಜಕೀಯ ಮುಖಂಡರುಗಳ ಮೂಲಕ ಒತ್ತಡ ಹೇರಿ ಉದ್ಯೋಗ ಪಡೆಯಬಹುದು. ತಾಯಿಯಿಂದ ಧನಸಹಾಯವನ್ನು ಪಡೆಯಬಹುದು. ಆಹಾರ ವ್ಯತ್ಯಾಸದಿಂದ ಅನಾರೋಗ್ಯ ಬರಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ತುಲಾ

ನಿಮ್ಮ ಕೆಲವು ಯೋಜನೆಗಳನ್ನು ಪೂರೈಸಲುಬೇಕಾದ ಅನುಕೂಲತೆಗಳು ಸಿಗುತ್ತವೆ. ಉನ್ನತ ಶಿಕ್ಷಣ ಅಥವಾ ಉನ್ನತ ಅಧ್ಯಯನಕ್ಕಾಗಿ ದೂರ ಪ್ರಯಾಣ ಮಾಡಬೇಕಾದೀತು. ಆರ್ಥಿಕ ಅನುಕೂಲತೆಗಳು ಅಗತ್ಯಕ್ಕೆ ತಕ್ಕಷ್ಟೇ ಇರುತ್ತವೆ. ಆಸ್ತಿ ಲಾಭದ ಲಕ್ಷಣಗಳು ಗೋಚರಿಸುತ್ತಿವೆ. ಕೈಸಾಲ ತೀರಿಸಿ ನಿರಾಳರಾಗುವಿರಿ. ಮನೆಯ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ತೋರಿ ಸಂಗಾತಿಗೆ ಸಹಾಯ ಮಾಡುವಿರಿ. ಚಿನ್ನಾಭರಣಗಳನ್ನು ಕೊಳ್ಳುವ ಯೋಗವಿದೆ. ಹೈನುಗಾರಿಕೆ ಮಾಡುವವರಿಗೆ ಉತ್ತಮ ಆದಾಯದ ನಿರೀಕ್ಷೆಯಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ವೃಶ್ಚಿಕ

ನಿರೀಕ್ಷಿತ ಮೂಲಗಳಿಂದ ಧನಾಗಮನ ಆಗದಿದ್ದರೂ ಅನಿರೀಕ್ಷಿತ ಮೂಲದಿಂದ ಹಣ ಒದಗಿ ಸಂತಸವಾಗುವುದು. ಹೊಸ ಗೃಹಾಲಂಕಾರ ವಸ್ತುಗಳನ್ನು ಕೊಳ್ಳುವ ಯೋಗವಿದೆ. ಸಹೋದ್ಯೋಗಿಗಳೊಡನೆ ಉತ್ತಮ ಸಂಬಂಧ ಏರ್ಪಡುತ್ತದೆ. ನಿಮ್ಮ ಒಳ್ಳೆಯತನವನ್ನು ಕೆಲವರು ದುರುಪಯೋಗಪಡಿಸಿಕೊಳ್ಳಬಹುದು, ಆ ಬಗ್ಗೆ ಎಚ್ಚರದಿಂದ ಇರಿ. ಕೃಷಿ ವಿಷಯದಲ್ಲಿ ನೂತನ ವಿಧಾನಗಳನ್ನು ಅಳವಡಿಸಿಕೊಂಡು ಪ್ರಯೋಗಶೀಲರಾಗುವಿರಿ. ಷೇರುಪೇಟೆಗೆ ಹೆಚ್ಚಿನ ಬಂಡವಾಳ ತೊಡಗಿಸುವುದು ಬೇಡ. ಕಣ್ಣಿನ ಸೋಂಕು ಇರುವವರು ಸರಿಯಾಗಿ ಚಿಕಿತ್ಸೆ ಪಡೆಯಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಧನು

ಹಿರಿಯರು ತಮ್ಮ ಮಾತಿನಿಂದ ನಿಷ್ಠೂರಕ್ಕೆ ಒಳಗಾಗುವರು. ಇತರರ ಬಗ್ಗೆ ಅಸಹನೆಯನ್ನು ವ್ಯಕ್ತಪಡಿಸಿ ಎಲ್ಲರ ಮುಂದೆ ಸಣ್ಣವರಾಗುವ ಸಾಧ್ಯತೆ ಗಳಿವೆ, ಸರಿಯಾಗಿ ಗಮನಹರಿಸಿರಿ. ಸಂಸಾರದಲ್ಲಿನ ಸಂಕಷ್ಟಗಳು ಪರಿಹಾರಗೊಂಡು ಹೊಸ ಬೆಳಕು ಮೂಡುತ್ತದೆ. ಸಂಗೀತ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಬೇಕೆನ್ನುವವರಿಗೆ ಸೂಕ್ತ ಅವಕಾಶಗಳು ಬರುತ್ತವೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಆದಾಯದಲ್ಲಿ ಏರಿಕೆಯನ್ನು ಕಾಣಬಹುದು. ಆರೋಗ್ಯದ ಬಗ್ಗೆ ನಿಗಾ ವಹಿಸಿರಿ. ಕೈಕೆಳಗಿನ ಕೆಲಸಗಾರರ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮಕರ

ವ್ಯವಹಾರಗಳಲ್ಲಿ ಮುನ್ನಡೆ ಇರುತ್ತದೆ. ಸಂಗ್ರಹಿಸಲ್ಪಟ್ಟ ವಸ್ತುಗಳ ಮಾರಾಟದಿಂದ ಹೆಚ್ಚಿನ ಲಾಭ ಇರುತ್ತದೆ. ಮಕ್ಕಳಿಗಾಗಿ ದುಬಾರಿ ವಸ್ತುಗಳನ್ನು ಖರೀದಿ ಮಾಡುವ ಯೋಗವಿದೆ. ಶ್ರೀಮಂತ ಜೀವನದ ಶೈಲಿಗಾಗಿ ಹೆಚ್ಚು ಹಣ ಮಾಡುವಿರಿ. ವ್ಯಾಪಾರದಲ್ಲಿನ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರವನ್ನು ಕಂಡುಕೊಳ್ಳುವಿರಿ. ವ್ಯಾಪಾರಕ್ಕೆ ಸಂಬಂಧಪಟ್ಟ ವ್ಯಕ್ತಿಗಳನ್ನು ಭೇಟಿಮಾಡಿ ಸಮಾಲೋಚನೆ ನಡೆಸುವಿರಿ. ಸಹೋದ್ಯೋಗಿಗಳ ಸಹಕಾರದಿಂದ ವೃತ್ತಿಯಲ್ಲಿ ಏಳಿಗೆ ಇರುತ್ತದೆ. ಹಣದ ಒಳಹರಿವು ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿಗೆ ಇರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕುಂಭ

ಕೆಲಸ ಕಾರ್ಯಗಳಲ್ಲಿ ಅಡ್ಡಿ ಉಂಟಾದರೂ ಎದೆಗುಂದದೆ ಮುಂದುವರೆದು ಯಶಸ್ಸನ್ನು ಸಾಧಿಸಿ ತೋರಿಸುವಿರಿ. ಅಧ್ಯಯನದಲ್ಲಿನ ಆಸಕ್ತಿಯಿಂದಾಗಿ ಉತ್ತಮ ಭವಿಷ್ಯ ನಿರ್ಮಾಣವಾಗುವುದು. ಲೇವಾದೇವಿ ಮಾಡುವವರು ಸದ್ಯದ ಮಟ್ಟಿಗೆ ಅದನ್ನು ಮಾಡದಿರುವುದು ಒಳ್ಳೆಯದು. ವಿದೇಶದಲ್ಲಿ ನೆಲೆನಿಂತವರು ಸ್ವದೇಶದಲ್ಲಿ ಸ್ಥಿರಾಸ್ತಿಗಳನ್ನು ಖರೀದಿಮಾಡಬಹುದು. ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಯಲ್ಲಿರುವ ಹಿರಿಯ ಅಧಿಕಾರಿಗಳು ಎಚ್ಚರವಾಗಿರಿ. ನಿಮ್ಮ ಮೇಲೆ ದೂರುಗಳು ಬರಬಹುದು. ಆದಾಯ ಹಾಗೂ ಖರ್ಚು ಎರಡು ಸಮನಾಗಿರುವುದು. ಖರ್ಚಿಗೆ ಕಡಿವಾಣ ಹಾಕುವುದು ಉತ್ತಮ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮೀನ

ಆದಾಯ ಸ್ವಲ್ಪ ಕಡಿಮೆಯಾಗಿ ಖರ್ಚುಗಳಿಗೆ ಕಡಿವಾಣ ಹಾಕಬೇಕಾದ ಸಂದರ್ಭವಿದೆ. ಹೊಸ ಆದಾಯದ ಮೂಲಗಳತ್ತ ಗಮನ ಹರಿಸುವಿರಿ. ನೀರಾವರಿ ಭೂಮಿಯನ್ನು ಹೊಂದುವ ಯೋಗವಿದೆ. ಹೊಸದಾಗಿ ಚಿನ್ನಾಭರಣ ವ್ಯಾಪಾರವನ್ನು ಆರಂಭಿಸುವರು ಈಗ ಆರಂಭಿಸಬಹುದು. ಸರ್ಕಾರದ ಕಡೆಯಿಂದ ಬರಬೇಕಾದ ಧನಸಹಾಯ ಅನಾಯಾಸವಾಗಿ ಬರುತ್ತದೆ. ಲೆಕ್ಕಪತ್ರ ಪರೀಕ್ಷಕರಿಗೆ ಉತ್ತಮ ಕೆಲಸ ದೊರೆತು ಆದಾಯ ಹೆಚ್ಚುತ್ತದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559