ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ಮನಸ್ಸಿನಲ್ಲಿ ಹಲವು ದಿನಗಳಿಂದ ಕಾಡುತ್ತಿರುವ ಸಮಸ್ಯೆಗಳಿಗೆ ಇಂದು ಉತ್ತರ ಸಿಗುವುದು. ಇಂದು ಒಬ್ಬ ತಪಶ್ಶಕ್ತಿ ಹೊಂದಿರುವವರ ಅನುಗ್ರಹಕ್ಕೆ ಪಾತ್ರರಾಗುವಿರಿ. ನಿಮ್ಮ ಅಭಿವೃದ್ಧಿಗಾಗಿ ಲಕ್ಷ್ಮಿನಾರಾಯಣನನ್ನು ಆರಾಧಿಸಿರಿ.
ವೃಷಭ ನಿಮ್ಮ ಸರಳ ಸ್ವಭಾವವನ್ನು ದುರುಪಯೋಗಪಡಿಸಿಕೊಳ್ಳದಂತೆ ಜಾಗೃತವಹಿಸಿ. ಸಹೋದ್ಯೋಗಿಗಳಿಂದ ಅಥವಾ ಅಕ್ಕ ಪಕ್ಕದವರಿಂದ ಸಮಸ್ಯೆ ಗಳು ಹೆಚ್ಚುವುದಕ್ಕೆ ಮುಂಚೆಯೇ ಪರಿಹಾರ ಕಂಡುಕೊಳ್ಳುವುದು ಉತ್ತಮ.
ಮಿಥುನ ಹೂವು-ಹಣ್ಣು, ಹಾಲಿನ ವ್ಯಾಪಾರಿಗಳಿಗೆ ಅಧಿಕ ವ್ಯಾಪಾರ. ಹೊಟ್ಟೆಗೆ ಸಂಬಂಧಿಸಿದ ರೋಗಗಳು ಬಾಧಿಸುವ ಸಂಭವಿದೆ. ಅನೇಕ ಮೂಲಗಳಿಂದ ಧನಾರ್ಜನೆ ಇದ್ದರೂ ಕೈಯಲ್ಲಿ ಹಣ ಇಲ್ಲದಂತೆ ಅಥವಾ ಕೊರತೆ ಆಗುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ಅನಿರೀಕ್ಷಿತ ಕೆಲಸಗಳಿಂದ ಸಂತಸ. ಸಾಧನೆಯ ಫಲವಾಗಿ ಆತ್ಮವಿಶ್ವಾಸ ಹೆಚ್ಚುವುದು. ವ್ಯವಹಾರದ ವಿಸ್ತರಣೆಗೆ ಸ್ನೇಹಿತರಿಂದ ಉತ್ತಮ ಸಲಹೆ ಸಹಾಯವಿರುವುದು. ಸ್ಥಗಿತಗೊಂಡಿದ್ದ ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ.
ಸಿಂಹ ಹೊಸದಾಗಿ ಉದ್ಯೋಗಕ್ಕೆ ಸೇರಲು ಸಿದ್ಧತೆ. ತಂದೆಯಾಗಲಿರುವ ಸುದ್ದಿ ಕೇಳಿ ಸಂಭ್ರಮ. ಶ್ರೀಮಂತಿಕೆಯ ಬದುಕಿಗೆ ಮನಸ್ಸು ಹಾತೊರೆಯುವುದು. ಯೋಜನೆಗಳು ಪೂರ್ವ ನಿಯೋಜಿತವಾಗಿ ವ್ಯವಸ್ಥಿತ ರೂಪದಲ್ಲಿ ಸಾಗಲಿವೆ.
ಕನ್ಯಾ ಪ್ರಚಲಿತ ವಿದ್ಯಮಾನಗಳ ಬಗೆಗೆಗಿನ ಚರ್ಚಾ ವಿಷಯಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬ ನಿರ್ವಹಣೆಗಾಗಿ ಅಧಿಕ ಮಟ್ಟಿನ ಖರ್ಚು ಮಾಡ ಬೇಕಾದ ಪರಿಸ್ಥಿತಿ ಎದುರಾದರೂ ಆದಾಯಕ್ಕೇನೂ ಕೊರತೆ ಇರುವುದಿಲ್ಲ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ಇಂದು ನೆಮ್ಮದಿಯಿಂದ ಕುಟುಂಬದ ಸದಸ್ಯರೊಂದಿಗೆ ಕಾಲಕಳೆಯುವಿರಿ. ಗೃಹೋಪಕರಣಗಳ ಅಥವಾ ನೂತನ ವಸ್ತು ಖರೀದಿಯನ್ನು ನಡೆಸುವಿರಿ. ಈಶ್ವರನಿಗೆ ರುದ್ರಾಭಿಷೇಕ ಮಾಡಿಸುವುದರಿಂದ ಕಷ್ಟಗಳು ದೂರ.
ವೃಶ್ಚಿಕ ಜನಗಳ ಕೆಟ್ಟ ದೃಷ್ಟಿಯ ಫಲವಾಗಿ ಜೊತೆಯಲ್ಲಿ ನಿಮ್ಮ ಸೋಮಾರಿತನವು ಸೇರಿಕೊಂಡು ಉದ್ಯೋಗ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳು ಎದುರಾಗಬಹುದು. ಒಪ್ಪಂದಗಳು ಹಾಗು ಹಣದ ಹೂಡಿಕೆ ಈ ದಿನ ಮಾಡದಿರುವುದು ಒಳ್ಳೆಯದು.
ಧನು ಕೆಲವು ಸ್ನೇಹಿತರಲ್ಲಿ ವೈಯಕ್ತಿಕ ವಿಚಾರವನ್ನು ಹಂಚಿಕೊಳ್ಳುವುದು ಸರಿಯಲ್ಲ. ಸೇವಕ ವರ್ಗದವರಲ್ಲಿ ಪ್ರೀತಿ ವಿಶ್ವಾಸದಿಂದ ವ್ಯವಹರಿಸಿ. ಸೇವಕ ವರ್ಗದವರ ಬಗ್ಗೆ ದೃಷ್ಟಿಕೋನ ಬದಲಾಯಿಸುವುದರಿಂದ ಹೆಚ್ಚಿನ ಅನುಕೂಲ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ಉದ್ಯೋಗ ಬದಲಿಸುವ ವಿಚಾರದಲ್ಲಿ ಚೆನ್ನಾಗಿ ಯೋಚಿಸುವುದು ಉತ್ತಮ. ವಿದೇಶ ವ್ಯವಹಾರದಿಂದಾಗಿ ದಿನದ ಅಧಿಕ ಸಮಯವನ್ನು ವೃತ್ತಿ ಜೀವನಕ್ಕೆ ಮೀಸಲಿಡಬೇಕಾಗುತ್ತದೆ. ಫೈನಾನ್ಸ್ ವೃತ್ತಿಯವರಿಗೆ ಆದಾಯ ವೃದ್ಧಿ.
ಕುಂಭ ನೀವು ನೆಮ್ಮದಿಯುತವಾದ ಜೀವನವನ್ನು ಮುಂದುವರಿಸುವಿರಿ. ಸಾಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯು ಎಲ್ಲರ ಪ್ರಶಂಸೆಗೆ ಪಾತ್ರವಾಗು ತ್ತದೆ. ತಂದೆ-ತಾಯಿಯ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಅನಿವಾರ್ಯ.
ಮೀನ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ. ವ್ಯವಹಾರಗಳಲ್ಲಿ ನುರಿತವರ ಸಲಹೆಗಳನ್ನು ಪಡೆದುಕೊಳ್ಳುವುದರಿಂದ ಯಶಸ್ವಿಯಾಗುವಿರಿ ಹಾಗು ಋಣಬಾಧೆಯಿಂದ ಮುಕ್ತರಾಗಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559