ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (28-04-2021) | #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath



Lifestyle

ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (28-04-2021)

ಓಂ ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮೇಷ ರಾಶಿ

ಹಿರಿಯರ ಮಾರ್ಗದರ್ಶನದಿಂದಾಗಿ ನಿಮ್ಮ ಕೆಲಸಗಳು ಸುಗಮವಾಗಿ ಆಗುತ್ತವೆ. ಉನ್ನತ ವ್ಯಾಸಂಗ ಮಾಡಲು ದೂರದ ಊರಿಗೆ ಹೋಗಿ ಬರುವ ಸಾಧ್ಯತೆ ಇದೆ. ಹಳೆಯ ವ್ಯವಹಾರವನ್ನು ಬಿಟ್ಟು ಹೊಸ ವ್ಯವಹಾರವನ್ನು ಮಾಡುವ ಸಾಧ್ಯತೆಗಳು ದಟ್ಟವಾಗಿವೆ. ಕೃಷಿಕರಿಗೆ ಉತ್ತಮ ಬೆಳೆಯ ಜೊತೆಗೆ ಉತ್ತಮ ಲಾಭ ಸಹ ದೊರೆಯುತ್ತದೆ. ವಿದೇಶಕ್ಕೆ ಆಹಾರ ಪದಾರ್ಥಗಳನ್ನು ರಫ್ತು ಮಾಡುವವರಿಗೆ ವ್ಯವಹಾರ ವಿಸ್ತಾರವಾಗುತ್ತದೆ. ಮಕ್ಕಳ ವಿಚಾರದಲ್ಲಿ ವಿವಾದಗಳು ಉಂಟಾಗುವ ಸಾಧ್ಯತೆಗಳಿವೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ವೃಷಭರಾಶಿ

ರಾಸಾಯನಿಕ ವಸ್ತುಗಳ ಮಾರಾಟಗಾರರಿಗೆ ವ್ಯವಹಾರ ವಿಸ್ತರಿಸಿ ಲಾಭ ಹೆಚ್ಚುತ್ತದೆ. ಆಸ್ತಿ ಹಂಚಿಕೆ ಕುರಿತು ಸಂಬಂಧಿಗಳೊಡನೆ ಸಾಕಷ್ಟು ಮಾತುಕತೆ ಮಾಡುವಿರಿ. ಅಗತ್ಯಕ್ಕೆ ತಕ್ಕಷ್ಟು ಹಣದ ಒಳಹರಿವು ಇರುತ್ತದೆ.ಉದ್ಯೋಗದಲ್ಲಿ ಹೆಚ್ಚಿದ ಜವಾಬ್ದಾರಿಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವುದು. ಯಾವುದಕ್ಕೂ ನಿಮ್ಮ ಆಲೋಚನಾ ಶಕ್ತಿಯನ್ನು ಜಾಗೃತಗೊಳಿಸಿ ಸಂಯಮದಿಂದಿರಿ. ವಿದ್ಯಾರ್ಥಿಗಳಿಗೆ ಉತ್ತಮ ಸಲಹೆ ಸೂಚನೆಗಳು ದೊರೆಯುತ್ತವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿರುವ ಹಿರಿಯ ಅಧಿಕಾರಿಗಳಿಗೆ ವರ್ಗಾವಣೆಯ ಸಾಧ್ಯತೆಗಳಿವೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮಿಥುನ ರಾಶಿ

ರಾಜಕೀಯ ಪ್ರವೇಶವನ್ನು ಮಾಡಬೇಕೆಂದು ಇಚ್ಛಿಸುವವರಿಗೆ ಈಗ ಕಾಲ ಕೂಡಿಬರುತ್ತದೆ, ಮಾಡಿದ್ದ ಸಾಮಾಜಿಕ ಸೇವೆಗಳು ಈಗ ನಿಮ್ಮ ನೆರವಿಗೆ ಬರುತ್ತವೆ. ಮಕ್ಕಳ ಭವಿಷ್ಯದ ಬಗ್ಗೆ ಅತಿಯಾದ ಚಿಂತೆ ಬೇಡ. ಆರ್ಥಿಕತೆಯಲ್ಲಿ ಅಲ್ಪ ಚೇತರಿಕೆಯನ್ನು ಕಾಣಬಹುದು. ಖರ್ಚುವೆಚ್ಚಗಳಲ್ಲಿ ಹತೋಟಿಯನ್ನು ಮಾಡುವುದು ಒಳಿತು. ಸಂಗಾತಿಗೆ ತಿಳಿಯದಂತೆ ಮಾಡಿದ ವ್ಯವಹಾರಗಳು ಗೊತ್ತಾಗಿ ಮನೆಯಲ್ಲಿ ಕಾವೇರಿದ ವಾತಾವರಣ ಮೂಡಬಹುದು. ಹಿರಿಯರ ಮಧ್ಯಸ್ಥಿಕೆಯಿಂದ ವಾತಾವರಣ ತಿಳಿಯಾಗುವುದು. ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಈ ಹಿಂದೆ ಸಿಗದಿದ್ದ ಸೌಲಭ್ಯಗಳು ಈಗ ಸಿಗುತ್ತವೆ. ಆಭರಣ ಮಾರಾಟಗಾರರಿಗೆ ಉತ್ತಮ ವ್ಯವಹಾರಗಳು ಇರುತ್ತವೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕಟಕ ರಾಶಿ

ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೆ ಮೊದಲು ನಂಬಿಕೆ ಇರಲಿ, ಅರ್ಧ ಮನಸ್ಸಿನಿಂದ ಮಾಡಿದ ಕೆಲಸಗಳು ಫಲಿತಾಂಶ ಕೊಡುವುದಿಲ್ಲ. ಸಾಮಾಜಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಮನ್ನಣೆಯೊಂದಿಗೆ ಸನ್ಮಾನಗಳು ಸಹ ದೊರೆಯುತ್ತವೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರುವ ಸಾಧ್ಯತೆಗಳಿವೆ. ಆರ್ಥಿಕ ಸ್ಥಿತಿಯು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ವ್ಯಾಪಾರ ಮತ್ತು ವ್ಯವಹಾರಗಳಲ್ಲಿ ಕೊಂಚ ಹಿನ್ನಡೆಯ ಸಾಧ್ಯತೆಗಳಿವೆ. ಕೊಳ್ಳಬೇಕೆಂದು ಆಶಿಸಿದ್ದ ನಿವೇಶನವನ್ನು ಈಗ ಕೊಳ್ಳಬಹುದು. ಚಿನ್ನದ ಒಡವೆ ಮಾರಾಟಗಾರರಿಗೆ ವ್ಯಾಪಾರದಲ್ಲಿ ಮುನ್ನಡೆ ಇರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಸಿಂಹ ರಾಶಿ

ಪುಷ್ಪೋದ್ಯಮದಲ್ಲಿ ತೊಡಗಿಕೊಂಡಿರುವವರಿಗೆ ಉತ್ತಮ ಬೆಳವಣಿಗೆ ಇರುತ್ತದೆ. ಕೃಷಿ ಕಾರ್ಯಗಳಿಗಾಗಿ ಹೆಚ್ಚಿನ ಸಮಯ ಮತ್ತು ಹಣ ಮೀಸಲಿಡುವಿರಿ. ಹೊಸ ಮನೆ ಖರೀದಿ ಯತ್ನ ಮುಂದುವರೆಸುವಿರಿ. ಆದಾಯದಲ್ಲಿ ಸಾಕಷ್ಟು ಏರಿಕೆಯನ್ನು ಕಾಣಬಹುದು. ಹೊರಗುತ್ತಿಗೆ ಕೆಲಸ ಮಾಡುವವರಿಗೆ ಸಾಕಷ್ಟು ಬೆಳವಣಿಗೆ ಇರುತ್ತದೆ. ವಿದ್ಯಾರ್ಥಿಗಳು ಸಾಕಷ್ಟು ಶ್ರಮವನ್ನು ವಹಿಸಬೇಕಾದ ಅನಿವಾರ್ಯತೆ ಇದೆ. ಕಲಾತ್ಮಕ ವಸ್ತ್ರವಿನ್ಯಾಸಗಾರರಿಗೆ ಹೆಚ್ಚಿನ ಬೇಡಿಕೆ ಬರುತ್ತದೆ. ಹೊಸ ಆಸ್ತಿಯ ಖರೀದಿಗೆ ತಕ್ಕ ಸಮಯವಲ್ಲ. ಸಂಗಾತಿಯ ಆದಾಯದಲ್ಲಿ ಏರಿಕೆಯನ್ನು ಕಾಣಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕನ್ಯಾರಾಶಿ

ಹಿರಿಯ ಉದ್ಯೋಗಿಗಳು ದೇಹದ ಆಲಸ್ಯದಿಂದ ತಮ್ಮ ಜವಾಬ್ದಾರಿಯ ಕಾರ್ಯಬಾಹುಳ್ಯವನ್ನು ಬೇರೆಯವರಿಗೆ ವಹಿಸಿ ಕೊಡಬೇಕಾದ ಸಾಧ್ಯತೆ ಇದೆ. ಆರೋಗ್ಯದ ವಿಷಯದಲ್ಲಿ ಎಚ್ಚರಿಕೆಯನ್ನು ವಹಿಸಬೇಕು. ಕೈ ಬಿಟ್ಟು ಹೋಗಿದ್ದ ಆಸ್ತಿಯ ಬಗ್ಗೆ ಸಾಕಷ್ಟು ವಿಚಾರಗಳು ತಿಳಿದುಬರುವುದು. ನಿಮ್ಮ ಸಂಶಯಗಳಿಂದ ಕುಟುಂಬದ ಸದಸ್ಯರನ್ನು ದೂರ ಮಾಡಿಕೊಳ್ಳುವಿರಿ. ಸಂಗಾತಿಯ ಆದಾಯದಲ್ಲಿ ಸಾಕಷ್ಟು ಏರಿಕೆ ಕಂಡರೂ ಅವರ ಧೋರಣೆಯ ನಡೆ ಕಂಡು ಬೇಸರವಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡುವ ಕಾಲ. ಈ ಹಿಂದೆ ಕೂಡಿಟ್ಟಿದ್ದ ಹಣವು ಈಗ ನಿಮ್ಮ ಕಷ್ಟಕ್ಕೆ ಒದಗುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ತುಲಾ ರಾಶಿ

ದುಡುಕು ಸ್ವಭಾವದಿಂದ ಕೆಲಸಕಾರ್ಯಗಳಲ್ಲಿ ಹಿನ್ನಡೆಯಾಗಬಹುದು. ಬಾಲ್ಯ ಸ್ನೇಹಿತರ ಪುನರ್ ಪರಿಚಯದಿಂದ ಹೊಸ ವ್ಯವಹಾರಗಳಲ್ಲಿ ಅವಕಾಶ ದೊರೆಯುತ್ತದೆ. ತಾಂತ್ರಿಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ಹುಡುಕಿಕೊಂಡು ಬರಲಿದೆ. ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ. ಗುತ್ತಿಗೆ ವ್ಯವಹಾರವನ್ನು ಮಾಡುವವರಿಗೆ ಹೆಚ್ಚಿನ ಆದಾಯ ತರುವಂತಹ ಹೊಸ ಗುತ್ತಿಗೆಗಳು ದೊರೆಯುತ್ತವೆ. ಹೈನುಗಾರಿಕೆ ಮಾಡುವವರಿಗೆ ಹೆಚ್ಚಿನ ಲಾಭವಿದೆ. ಒಡಹುಟ್ಟಿದವರೊಡನೆ ಹೆಚ್ಚಿನ ಹೊಂದಾಣಿಕೆ ಮಾಡಿಕೊಳ್ಳುವುದು ಅಗತ್ಯ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ವೃಶ್ಚಿಕ ರಾಶಿ

ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ಉದ್ಯೋಗದಲ್ಲಿ ನಿಮ್ಮ ಶ್ರದ್ಧೆಯನ್ನು ಕಂಡು ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸುವರು. ಕಾರ್ಯಸಾಧನೆಗಾಗಿ ಹೆಚ್ಚಿನ ಶ್ರಮವಹಿಸಿ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ಪ್ರಾಮಾಣಿಕತೆಯಿಂದಾಗಿ ಜನರು ನಿಮ್ಮ ಬಗ್ಗೆ ಅಭಿಮಾನವನ್ನು ತೋರುವರು. ಸಂಶೋಧನಾ ವ್ಯಕ್ತಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆತು ಸಂಪೂರ್ಣವಾಗಿ ಸಂಶೋಧನೆಯಲ್ಲಿ ತೊಡಗಿಕೊಳ್ಳುವರು. ಮಕ್ಕಳು ಮಾಡುವ ಖರ್ಚುವೆಚ್ಚಗಳ ಬಗ್ಗೆ ಸರಿಯಾಗಿ ಗಮನವಿರಿಸಿ. ಹಿರಿಯರ ಸಹಕಾರದಿಂದ ವ್ಯಾಪಾರ ಮತ್ತು ವ್ಯವಹಾರಗಳಲ್ಲಿ ಮುನ್ನಡೆ ಇರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಧನಸ್ಸು ರಾಶಿ

ಬಹಳ ದಿನಗಳಿಂದ ಬರದೇ ಇದ್ದ ಬಾಕಿ ಹಣ ಈಗ ಬರಲಾರಂಭಿಸುತ್ತದೆ. ನಿಂತುಹೋಗಿದ್ದ ವಿವಾಹ ಸಂಬಂಧದ ಮಾತುಕತೆ ಈಗ ಮುಂದುವರೆಯಬಹುದು. ಕಠಿಣ ಪರಿಸ್ಥಿತಿಗಳಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡು ಯಶಸ್ಸನ್ನು ಕಾಣುವಿರಿ. ಸಂಗಾತಿಯ ಸಲಹೆಗಳಿಗೆ ಅನಾದರ ಮಾಡಬೇಡಿ. ಹಿರಿಯರು ತಮ್ಮ ದುಡುಕು ಮಾತಿನಿಂದ ಸಂಬಂಧಗಳನ್ನು ಕಳೆದುಕೊಳ್ಳಬಹುದು. ಜಾಹೀರಾತು ಕಂಪನಿಗಳಿಗೆ ಉತ್ತಮ ಬೆಳವಣಿಗೆ ಇರುತ್ತದೆ. ವಸ್ತ್ರ ವಿನ್ಯಾಸಕಾರರಿಗೆ ಹೆಚ್ಚಿನ ಬೇಡಿಕೆ ಬರುತ್ತದೆ. ಅಪರೂಪದ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಂದರ್ಭ ಒದಗಿ ಬರುತ್ತದೆ. ಮಕ್ಕಳಿಂದ ಧನಸಹಾಯ ಸಿಗುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮಕರ ರಾಶಿ

ಆಭರಣಗಳ ವ್ಯಾಪಾರಿಗಳಿಗೆ ವ್ಯಾಪಾರ ವೃದ್ಧಿಸಿ ಲಾಭ ಹೆಚ್ಚುತ್ತದೆ. ನಿಮ್ಮ ಮನಸ್ಸಿನ ಭಾವನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದು ಅಷ್ಟು ಒಳಿತಲ್ಲ. ಭಕ್ತಿಗೀತೆಗಳನ್ನು ಹಾಡುವವರಿಗೆ ಬೇಡಿಕೆ ಹೆಚ್ಚಾಗುವುದು. ಹೊಸ ಪಾಲುದಾರರೊಡನೆ ಸೇರಿ ಮಾಡಿದ ವ್ಯವಹಾರಗಳಲ್ಲಿ ಲಾಭ ಬರುತ್ತದೆ. ರಂಗಕಲೆಯನ್ನು ಅಭ್ಯಾಸ ಮಾಡುವವರಿಗೆ ಉತ್ತಮ ಗುರುಗಳು ದೊರೆತು ಉತ್ತಮ ಸೌಲಭ್ಯ ಸಹ ಸಿಗುತ್ತದೆ. ಎಂಜಿನಿಯರಿಂಗ್ ವಿನ್ಯಾಸಕಾರರಿಗೆ ಹೊಸ ಹೊಸ ಅವಕಾಶಗಳು ತೆರೆದುಕೊಳ್ಳುತ್ತವೆ. ಹಣದ ಒಳಹರಿವು ಉತ್ತಮವಾಗಿರುತ್ತದೆ. ವೇದಿಕೆಗಳಲ್ಲಿ ನಿರೂಪಕರಾಗಿ ಕೆಲಸ ಮಾಡುವವರಿಗೆ ಪ್ರತಿಷ್ಠಿತ ವೇದಿಕೆಗಳು ದೊರೆಯುತ್ತವೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕುಂಭ ರಾಶಿ

ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವುದಕ್ಕೆ ಆತ್ಮೀಯರಿಂದ ಸಾಕಷ್ಟು ಸಲಹೆಗಳು ಬರುತ್ತವೆ, ಅವುಗಳನ್ನು ಪರಿಶೀಲಿಸಿ ಕಾರ್ಯಗತಗೊಳಿಸಿರಿ. ಹಣದ ಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ಹಿರಿಯರಿಂದ ಉಡುಗೊರೆಗಳನ್ನು ಪಡೆಯುವ ಸಾಧ್ಯತೆಗಳಿವೆ. ಉದ್ಯೋಗದ ಸ್ಥಳದಲ್ಲಿ ಮೇಲಾಧಿಕಾರಿಗಳ ಬಗ್ಗೆ ಮಾತನಾಡುವಾಗ ಎಚ್ಚರವಾಗಿರಿ, ಎಚ್ಚರ ತಪ್ಪಿದಲ್ಲಿ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗ ಬೇಕಾಗಬಹುದು. ಸರ್ಕಾರಿ ಮಟ್ಟದ ಕೆಲಸಗಳಲ್ಲಿ ಕೊಂಚ ಹಿನ್ನಡೆ ಎನಿಸಿದರೂ ಕೆಲಸ ಆಗುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮೀನ ರಾಶಿ

ಹಿಂದಿನ ಕಹಿ ನೆನಪುಗಳು ಮಾಸಿ ಹೊಸ ದಾರಿ ಆರಂಭವಾಗುತ್ತದೆ. ದೂರದೂರಿನಿಂದ ಬಂಧುಗಳ ಆಗಮನವಾಗುತ್ತದೆ. ಅವರು ನಿಮಗೆ ಹೊಸ ವರಮಾನದ ಮಾರ್ಗವೊಂದನ್ನು ತಿಳಿಸುವರು, ನಿಮ್ಮ ಶಕ್ತಿಗನುಸಾರವಾಗಿ ಅರಿತು ಮುನ್ನಡೆಯಿರಿ. ಕೆಲವರಿಗೆ ದೂರದೂರಿಗೆ ಉದ್ಯೋಗ ನಿಮಿತ್ತ ವರ್ಗಾವಣೆಯಾಗುವ ಸಾಧ್ಯತೆಗಳಿವೆ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ, ಅಲ್ಲಿ ನೀವು ಎಲ್ಲರ ಆರ‍್ಷಣೆಯ ವ್ಯಕ್ತಿಯಾಗಿ ಇರುವಿರಿ. ಸ್ವಂತ ಉದ್ದಿಮೆಯನ್ನು ನಡೆಸುತ್ತಿರುವವರ ಲಾಭ ಹೆಚ್ಚುತ್ತದೆ. ಆರೋಗ್ಯದ ಕಡೆ ಹೆಚ್ಚಿನ ಗಮನವಿರಲಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ. ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559