BIG NEWS: ದುಬಾರೆಯಲ್ಲಿ ಮಾರ್ತಾಂಡ ಆನೆ ಸಾವಿಗೆ ಕಾರಣವಾದ ‘ಕಂಜನ್’ ದಸರಾ ಜಂಬೂಸವಾರಿಯಿಂದ ಔಟ್!

ಮಡಿಕೇರಿ: ಕೊಡಗಿನ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಸಾಕಾನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಇದೇ ಕಾಳಗದ ವೇಳೆ ಆನೆಗಳ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆಯೊಬ್ಬರು ಸಹ ಮೃತಪಟ್ಟಿದ್ದಾರೆ. ಈ ಅನಿರೀಕ್ಷಿತ ಮತ್ತು ಊಹಿಸಲೂ ಆಗದ ದುರ್ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ದಸರಾ … Continue reading BIG NEWS: ದುಬಾರೆಯಲ್ಲಿ ಮಾರ್ತಾಂಡ ಆನೆ ಸಾವಿಗೆ ಕಾರಣವಾದ ‘ಕಂಜನ್’ ದಸರಾ ಜಂಬೂಸವಾರಿಯಿಂದ ಔಟ್!