ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳ ತೆರವಿಗೆ ಕನ್ನಡ ಚಳುವಳಿಗಾರ ತೇಜಸ್ವಿ ಆಗ್ರಹ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳನ್ನು ತೆರವು ಮಾಡಬೇಕೆಂದು‌ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ. ಪವಿತ್ರ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಅಂದವನ್ನು‌ ಹಾಳು ಮಾಡಬೇಡಿ ಎಂದು ಒತ್ತಾಯಿಸಿದ್ದಾರೆ. ಬೆಟ್ಟದಲ್ಲಿ ಯಾವುದೇ ಹೊಸ ಮನೆಗಳ ನಿರ್ಮಾಣ ಮಾಡಬಾರದು ಮತ್ತು ಮೊದಲ ಮಹಡಿ ಗಳನ್ನು ಕಟ್ಟಬಾರದು ಈಗಾಗಲೇ ಇರುವ ಮನೆಗಳ ಯಾತಸ್ಥಿತಿ ಕಾಪಾಡುವಂತೆ ಸರ್ಕಾರ ಆದೇಶ ನೀಡಿದ್ದರು ಕೆಲವರು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಕನ್ನಡ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಮಿ ಆರೋಪ … Continue reading ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳ ತೆರವಿಗೆ ಕನ್ನಡ ಚಳುವಳಿಗಾರ ತೇಜಸ್ವಿ ಆಗ್ರಹ