ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ( Actress Leelavathi ) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

JOBS NEWS: 5008 SBI ಕ್ಲರ್ಕ್ ನೇಮಕಾತಿಗೆ ಇಂದಿನಿಂದ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ | SBI Clerk Recruitment 2022

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.

Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ

ಈ ವಿಷಯ ತಿಳಿದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಅವರು, ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ತಾಯಿಯ ಆರೋಗ್ಯದ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಮಾಹಿತಿ ನೀಡಿದರು.

BIG NEWS: ಬೆಂಗಳೂರಿನಲ್ಲಿ ಭಾರೀ ಮಳೆಗೆ 600 ಮನೆ, 130 ಅಪಾರ್ಮೆಂಟ್ ಜಲಾವೃತ: 4,500 ಕುಟುಂಬಗಳು ಕಂಗಾಲು

Share.
Exit mobile version