ಸುಭಾಷಿತ :

Monday, March 30 , 2020 1:46 AM

ಇಂದಿನ ರಾಶಿ ಫಲ ಹಾಗೂ ಪಂಚಾಂಗ (22-02-2020) ಶನಿವಾರ


Saturday, February 22nd, 2020 8:01 am

ಪಂಡಿತ್ ದ್ವಾರಕನಾಥ್ ಶಾಸ್ತ್ರೀ, ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707 Call / WhatsApp ( dwaraknathshastri@gmail.com)

ಮೇಷ ರಾಶಿ: ಕಾಲವು ಶೀಘ್ರಗತಿಯಲ್ಲಿ ಉರುಳುತ್ತಿದೆ ಎನಿಸುತ್ತಿದೆ. ನೀವು ಮಾಡಬೇಕಾದ ಕಾರ್ಯಗಳು ಬಹಳಷ್ಟಿದ್ದು ಆದ್ಯತೆಯ ಮೇರೆಗೆ ಕೆಲಸ ಪೂರೈಸಿರಿ.ಮನೆಯಲ್ಲಿ ನಿಮ್ಮ ಮದುವೆಯ ಬಗ್ಗೆ ಮಾತುಕತೆಗಳು ನಡೆಯುವುದು.ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದು ಯಾರೂ ಗಮನಿಸುತ್ತಿಲ್ಲ ಎಂದು ಭಾವಿಸಿದಂತೆ ನೀವು ಮಾಡುವುದು ಬೇಡ. ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ಹೊಂದಿರುವ ನೀವು ಎಲ್ಲಾ ನಡೆಯನ್ನು ಗಮನಿಸುವ ಜನರಿದ್ದಾರೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ವೃಷಭ ರಾಶಿ: ಊರದೇವರ ನೋಡಬೇಕಣ್ಣ ಎಂದರು ಅನುಭಾವಿಗಳು. ಅಂತೆಯೇ ಇಂದಿನ ಸುಸ್ಥಿತಿಗೆ ಕುಲದೇವರ ಅನುಗ್ರಹವೇ ಕಾರಣ. ಹಾಗಾಗಿ ಕುಲದೇವರ ಸನ್ನಿಧಿಗೆ ಹೋಗಿ ಬನ್ನಿರಿ. ಮತ್ತು ಈದಿನ ಎಲ್ಲಾ ಕೆಲಸಗಳಲ್ಲೂ ಜಯ ಗಳಿಸುವಿರಿ.ಯಾರದೋ ಸಹಾಯ ಬರಬಹುದು ಎಂಬ ಅತಿಯಾದ ನಿರೀಕ್ಷೆಯಲ್ಲಿಯೇ ಈದಿನದ ಬಹುಪಾಲು ಸಮಯ ವ್ಯರ್ಥವಾಗುವುದು. ಹಾಗಾಗಿ ಅವರ ನಿರೀಕ್ಷೆ ಮಾಡದೆ ಅನ್ಯರ ಸಹಾಯವನ್ನು ಪಡೆಯಿರಿ ಒಳಿತಾಗುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಮಿಥುನ ರಾಶಿ: ಗೆಳೆಯನೊಬ್ಬನ ಸಹಾಯವು ಇಂದು ನಿಮಗೆ ದೊರೆಯಲಿರುವುದು. ಮತ್ತು ಭಗವಂತ ನಿಮ್ಮ ಮೇಲೆ ಅಪಾರ ಕರುಣೆಯನ್ನು ತೋರುವುದರಿಂದ ಆರಂಭಿಸಿದ ಕಾರ್ಯಗಳೆಲ್ಲವೂ ಕೈಗೂಡುವುದು. ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ ಈಗ ಯಾರನ್ನು ನಂಬದೆ ಭಗವಂತನನ್ನೆ ಮೊರೆ ಹೋಗುವುದು ಸೂಕ್ತ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಾದ್ದರಿಂದ ನಡೆ-ನುಡಿಯಲ್ಲಿ ಎಚ್ಚರಿಕೆ ವಹಿಸಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಕಟಕ ರಾಶಿ: ಸಿಂಹವು ಗಾಂಭೀರ್ಯಕ್ಕೆ ಹೆಸರಾದ ಪ್ರಾಣಿ. ಅಂತೆಯೇ ನೀವು ಉದ್ಯೋಗದಲ್ಲಿ ಗಾಂಭೀರ್ಯತೆಯನ್ನು ಕಾಯ್ದುಕೊಳ್ಳಿರಿ. ಸಣ್ಣಪುಟ್ಟ ಟೀಕೆಗಳಿಗೆ ಆತ್ಮ ಸಂಯಮವನ್ನು ಕಳೆದುಕೊಳ್ಳದಿರಿ. ಕುಲದೇವತಾ ಪ್ರಾರ್ಥನೆ ಮಾಡಿರಿ.ಜವಾಬ್ದಾರಿಯನ್ನು ನಿರ್ವಹಿಸಿ, ಅಡೆತಡೆಗಳನ್ನು ಎದುರಿಸಿ ನಿಲ್ಲುವಂತಹ ಶಕ್ತಿಯು ಇಂದು ತನ್ನಿಂದ ತಾನೇ ಲಭಿಸುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿದ್ದು, ನಿಮ್ಮ ಬಹುದಿನದ ಕನಸು ನನಸಾಗುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಸಿಂಹ ರಾಶಿ : ಅನೇಕ ರೀತಿಯ ಅಡೆತಡೆಗಳನ್ನು ದಾಟಿಕೊಂಡು ಬಂದಿರುವಿರಿ. ನಿಮ್ಮ ಈದಿನದ ಸಂಕಲ್ಪ ಶಕ್ತಿಯು ಹೆಚ್ಚು ಪ್ರಖರವಾಗಿದ್ದು ಮಹತ್ತರ ಕೆಲಸವನ್ನು ಗೆಲ್ಲಲಿದ್ದೀರಿ. ಆದರೆ ಅದರ ಸಾಮಥ್ರ್ಯವು ನಿಮ್ಮಲ್ಲಿ ಅಹಂಕಾರ ಬರದಂತೆ ನೋಡಿಕೊಳ್ಳಿರಿ.ಗುರು ಹಿರಿಯರ ಸೇವೆ ಎಂದರೆ ಅವರನ್ನು ಒಂದೆಡೆ ಕೂಡಿ ಅರ್ಚನೆ ಮಾಡುವುದಲ್ಲ. ಅವರಿಗೆ ಬೇಕಾದ ಇಷ್ಟನಿಷ್ಟಗಳನ್ನು ಪೂರೈಸುವುದು. ಅವರಿಗೆ ನೋವಾಗದಂತೆ ಇರುವುದೇ ಸೇವೆ. ಇಂತಹ ಸೇವೆಯಿಂದ ಈದಿನ ಒಳಿತಾಗುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಕನ್ಯಾ ರಾಶಿ: ಈ ದಿನದ ನಿಮ್ಮ ಮನೋಕಾಮನೆಗಳು ಯಶಸ್ಸಿನತ್ತ ಸಾಗುವುದು. ಪರಿಶ್ರಮದಿಂದ ಧನಸಂಪಾದನೆಗೆ ಮುಂದಾಗಿರಿ. ದೈವಬಲದ ದೆಸೆಯಿಂದ ಹೆಚ್ಚಿನ ಅನುಕೂಲವಾಗುವುದು.ನಿಮ್ಮ ಮನೋಧೈರ್ಯವನ್ನು ಕೆಡಿಸುವಂತಹ ಅನ್ಯರ ಮಾತುಗಳನ್ನು ಬೇಗನೆ ನಂಬದಿರಿ. ಮನಸ್ಸಿನ ಸಂತುಲವನ್ನು ಕಾಯ್ದುಕೊಂಡರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಕೇವಲ ಔಷಧಿಗಳಿಂದ ಖಾಯಿಲೆ ವಾಸಿಯಾಗುವುದಿಲ್ಲ. ಅದರ ಬಗ್ಗೆ ನಂಬಿಕೆಯೂ ಬೇಕು.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ತುಲಾ ರಾಶಿ: ದಾಂಪತ್ಯ ಜೀವನದಲ್ಲಿ ಬೇಸರ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಆತುರ ಸ್ವಭಾವ, ಅಹಂಭಾವದಿಂದ ತೊಂದರೆ.ಕಾರ್ಮಿಕರಿಂದ ತೊಂದರೆ, ಬಂಧುಗಳಿಂದ ನಷ್ಟ, ಗರ್ಭಿಣಿಯರು ಎಚ್ಚರಿಕೆ, ದುಶ್ಚಟಗಳಿಂದ ತೊಂದರೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ವೃಚಿಕ ರಾಶಿ: ಸರ್ಕಾರಿ ಕೆಲಸಗಳಲ್ಲಿ ಜಯ, ಆತ್ಮ ವಿಶ್ವಾಸದಿಂದ ಯಶಸ್ಸು, ಧೃಢ ನಿರ್ಧಾರದಿಂದ ಜಯ.ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ, ತಂದೆಯಿಂದ ಮನೆಯಲ್ಲಿ ವಾಗ್ವಾದ, ಪಾಲುದಾರಿಕೆ ವ್ಯವಹಾರದಲ್ಲಿ ಸಮಸ್ಯೆ, ಸರ್ಕಾರಿ ಅಧಿಕಾರಿಗಳಿಂದ ತೊಂದರೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಧನುಸ್ಸು ರಾಶಿ: ಸರ್ಕಾರಿ ಅಧಿಕಾರಿಗಳಿಗೆ ಬಡ್ತಿ, ಹಿರಿಯ ಸಹೋದರನಿಂದ ಅನುಕೂಲ, ಹಣಕಾಸು ವ್ಯವಹಾರದಲ್ಲಿ ನಿಧಾನ.ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ಉದ್ಯೋಗ ನಿಮಿತ್ತ ಪ್ರಯಾಣ, ನಿದ್ರೆಯಲ್ಲಿ ಕೆಟ್ಟ ಕನಸು, ಮನಸ್ಸಿನಲ್ಲಿ ಆತಂಕ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಮಕರ ರಾಶಿ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ದೇವತಾ ಕಾರ್ಯಕ್ಕಾಗಿ ಖರ್ಚು, ಪಿತೃ ಕಾರ್ಯಗಳಿಗೆ ವೆಚ್ಚ, ಸ್ನೇಹಿತರಿಂದ ಅನುಕೂಲ, ಉದ್ಯೋಗದ ಭರವಸೆ. ಆದಾಯಕ್ಕಿಂತ ಖರ್ಚು ಹೆಚ್ಚು, ಶತ್ರುಗಳಿಂದ ನಿದ್ರಾಭಂಗ, ಕೋರ್ಟ್ ಕೇಸ್‍ಗಳಲ್ಲಿ ಜಯ, ಉಷ್ಣ ಬಾಧೆ, ಆರೋಗ್ಯದಲ್ಲಿ ಏರುಪೇರು.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಕುಂಭ ರಾಶಿ: ಬಂಧುಗಳಿಂದ ಧನಾಗಮನ, ವ್ಯಾಪಾರಸ್ಥರಿಗೆ ಲಾಭ, ಸರ್ಕಾರಿ ಟೆಂಡರ್‍ಗಳಿಂದ ಅನುಕೂಲ, ಉತ್ತಮ ಗೌರವ ಪ್ರಾಪ್ತಿ, ಉದ್ಯೋಗ ಬದಲಾವಣೆಯಿಂದ ಉತ್ತಮ.ಕೃಷಿಕರಿಗೆ ಲಾಭ, ಹಣಕಾಸು ಸಂಪಾದನೆ, ಉನ್ನತ ಅಧಿಕಾರಿಗಳ ಭೇಟಿ, ಅಹಂಭಾವದ ಮಾತುಗಳಿಂದ ತೊಂದರೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಮೀನ ರಾಶಿ: ಉತ್ತಮ ಹೆಸರು ಗೌರವ ಪ್ರಾಪ್ತಿ, ಸರ್ಕಾರಿ ಕೆಲಸಗಳಲ್ಲಿ ಜಯ, ಪಿತ್ರಾರ್ಜಿತ ಆಸ್ತಿಯಿಂದ ಲಾಭ.
ಅಧಿಕಾರಿಗಳಿಂದ ಲಾಭ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಉದ್ಯೋಗ ಪ್ರಾಪ್ತಿ, ನೆಮ್ಮದಿಯ ವಾತಾವರಣ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions