ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಕೃಪೆಯಿಂದ ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ – #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath



Lifestyle

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಕೃಪೆಯಿಂದ ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಕೃಪೆಯಿಂದ ಈ ರಾಶಿಯವರನ್ನು ಅಲೌಕಿಕ ಶಕ್ತಿಯೊಂದು ಪ್ರಸಿದ್ಧಿಯತ್ತ ಕರೆದೊಯ್ಯಲಿದೆ. ಕಾರ್ತಿಕ ಮಾಸ ಪ್ರಾರಂಭವಾಗುತ್ತಲೇ 12 ರಾಶಿಚಕ್ರದ ಭವಿಷ್ಯ ಬದಲಾವಣೆ ನಿಮ್ಮದು ತಿಳಿಯಿರಿ.

ಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು. ಶ್ರೀ ಕೊಲ್ಲೂರು ಮೂಕಾಂಬಿಕ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp

ಮೇಷ ರಾಶಿ:  ಹಣಕಾಸಿನ ವಿಚಾರದಲ್ಲಿ ಅನವಶ್ಯಕ ಅಪವ್ಯಯವಾಗಲಿದೆ. ಆತ್ಮೀಯರ ಸೂಕ್ತ ಸಲಹೆಗಳು ಉಪಯುಕ್ತವಾಗಲಿವೆ. ಕಿರು ಸಂಚಾರದಲ್ಲಿ ಕಾರ್ಯ ಸಿದ್ಧಿ. ವೃತ್ತಿಯಲ್ಲಿ ನಿಮ್ಮ ಪ್ರಭಾವ ಮತ್ತು ಪ್ರಾಮುಖ್ಯತೆ ಹೆಚ್ಚಾಗುತ್ತದೆ. ದಿಢೀರ್‌ ಶ್ರೀಮಂತರಾಗುವ ಯೋಜನೆಗಳನ್ನು ಬಿಡಿ. ಇಂಥವುಗಳಿಂದ ಸಾಕಷ್ಟು ಹಣ ಕಳೆದುಕೊಳ್ಳುವ ಸಂಭವವಿದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ವೃಷಭ ರಾಶಿ:  ಹೊಟೇಲ್‌ ಉದ್ಯಮಿಗಳಿಗೆ ಆರ್ಥಿಕ ಚೇತರಿಕೆಯಿಂದ ಸಮಾಧಾನವಿದೆ. ಅವಿವಾಹಿತರ ವೈವಾಹಿಕ ಸಂಬಂಧಗಳಿಗೆ ಬಲ ಬರುತ್ತದೆ. ಸಂಸಾರದಲ್ಲಿ ನೆಮ್ಮದಿ ಸಿಗುತ್ತದೆ. ಖಾಸಗಿ ಉದ್ಯೋಗಿಯಾಗಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾದರೆ ಯಶಸ್ಸಿದೆ. ಜೀವನದಲ್ಲಿ ಕೆಲವು ಉತ್ತಮ ಬದಲಾವಣೆಗಳಾಗಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಮಿಥುನ ರಾಶಿ:  ಪ್ರೇಮಿಗಳಿಗೆ ಬಾಂಧವ್ಯ ಗಟ್ಟಿಯಾಗುವುದಿಲ್ಲ. ಆಗಾಗ ಸಂಚಾರಗಳು ದೇಹಾಯಸ ತರಲಿವೆ. ಕ್ರಯ ವಿಕ್ರಯಗಳು ಲಾಭಕರವಾಗಲಿವೆ. ಸಂಸಾರದಲ್ಲಿ ಕಿರಿಕಿರಿ ಇದ್ದರೂ ಮೂಡಿದ ಅನುಮಾನಗಳು ದೂರವಾಗುತ್ತವೆ. ನೀವು ಸೃಜನಶೀಲ ಮತ್ತು ಕಲಾತ್ಮಕ ವಿಷಯಗಳಲ್ಲಿ ಆಸಕ್ತಿ ಹೊಂದಿರುತ್ತೀರಿ. ಕ್ಷೇತ್ರದಲ್ಲಿ ಪ್ರಗತಿ ಸಾಧಿಸುವ ಹೊಸ ಯೋಜನೆಗಳು ನಿಮ್ಮ ಮನಸ್ಸಿಗೆ ಬರುತ್ತವೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಕಟಕ ರಾಶಿ:  ಕೈ ತಪ್ಪಿದ ಅವಕಾಶಗಳು ಪುನಃ ಲಭಿಸಲಿವೆ. ನಿರುದ್ಯೋಗಿಗಳಿಗೆ ಸಮಾಧಾನವಿರದು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಕಾರ್ಯಸಾಧನೆಯಾಗಲಿದೆ. ಉದ್ವೇಗ ಬೇಡ.ಉದ್ಯೋಗದಲ್ಲಿ ಪರಿಸ್ಥಿತಿಗಳು ನಿಮ್ಮ ಪರವಾಗಿರಲಿದೆ. ಸರ್ಕಾರದ ಅನುದಾನ ಶೀಘ್ರದಲ್ಲಿಯೇ ನಿಮ್ಮ ಕೈ ಸೇರಲಿದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಸಿಂಹ ರಾಶಿ :  ಮದುವೆ ವಯಸ್ಕರಿಗೆ ಬರುವ ಯೋಗ್ಯ ಸಂಬಂಧಗಳು ಮಾಂಗಲ್ಯ ಭಾಗ್ಯಕ್ಕೆ ನಾಂದಿ ಹಾಡಲಿವೆ. ಆಪ್ತರ ಕಾರ್ಯಗಳಿಗಾಗಿ ಸಮಯ ವ್ಯರ್ಥವಾಗಲಿದೆ. ಸಂತಾನಾಪೇಕ್ಷಿಗಳಿಗೆ ದೈವಾನುಗ್ರಹವಾಗಲಿದೆ. ಹೊಸ ಯೋಜನೆಗಳ ಕುರಿತಾಗಿ ಚಿಂತಿಸುವ ನೀವು ಅದಕ್ಕೆ ತಗುಲುವ ಹಣದ ವಿಷಯದಲ್ಲಿ ಹಿಂದೆ ಇರುತ್ತೀರಿ. ವೃತ್ತಿಯಲ್ಲಿ ಅಧಿಕಾರಿಗಳೊಂದಿಗೆ ಸಮನ್ವಯವನ್ನು ಕಾಪಾಡಿಕೊಳ್ಳಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಕನ್ಯಾ ರಾಶಿ: ಆರ್ಥಿಕವಾಗಿ ಖರ್ಚು ವೆಚ್ಚಗಳು ಅಕವಾಗಿ ತೋರಿಬಂದರೂ ಧನಾಗಮನಕ್ಕೆ ತೊಂದರೆ ಆಗದು. ಕಮಿಷನ್‌ ವ್ಯವಹಾರದಲ್ಲಿ ಲಾಭವಿದೆ. ಪಾಲುದಾರಿಕೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಿದರೆ ಉತ್ತಮ. ಮನೆಗೆ ಬಂದವರ ಎದುರು ಮಕ್ಕಳ ಬಗ್ಗೆ ದೂರುಗಳನ್ನು ಹೇಳಬೇಡಿ. ನೆರೆಹೊರೆಯವರು ಮತ್ತು ಸಂಬಂಧಿಕರ ಜೊತೆ ವಿವಾದ ಉಂಟಾಗುವ ಸಾಧ್ಯತೆಯಿದೆ, ಮಾತಿನ ಮೇಲೆ ಸಂಯಮವಿರಲಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ತುಲಾ ರಾಶಿ: ಚಿಂತಿತ ವಿಚಾರಗಳು ಹಂತ ಹಂತವಾಗಿ ನೆರವೇರಲಿವೆ. ಸಂಚಾರ, ವೃತ್ತಿ, ಕಮಿಷನ್‌ ಏಜೆಂಟರಿಗೆ ಒಳ್ಳೆಯ ಆದಾಯವಿರುತ್ತದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸುವುದು ಒಳ್ಳೆಯದು. ಕೆಲವರಿಗೆ ಕಚೇರಿಯಲ್ಲಿ ನೋಟಿಸ್‌ ಸಿಗುವ ಸಾಧ್ಯತೆ ಇದೆ. ಕೆಲಸದ ಸಮಸ್ಯೆಗಳನ್ನು ಪರಿಹರಿಸಬಹುದು. ಕೆಲವರು ಹೊಸ ಯೋಜನೆಯಲ್ಲಿ ಕೆಲಸ ಪ್ರಾರಂಭಿಸಬಹುದು.
ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ವೃಚಿಕ ರಾಶಿ: ವೃತ್ತಿರಂಗದಲ್ಲಿ ದೃಢ ನಿರ್ಧಾರಗಳು ಕಾರ್ಯಸಾಧನೆಗೆ ಅನುಕೂಲವಾಗಲಿವೆ. ವಿದ್ಯಾರ್ಥಿಗಳಿಗೆ ನಿರುತ್ಸಾಹ ಉಂಟಾಗುತ್ತದೆ. ಹಿರಿಯರು ಆಗಾಗ ಭಿನ್ನಾಭಿಪ್ರಾಯದಿಂದ ಕೋಪ ತಾಪಗಳಿಗೆ ಬಲಿಯಾಗುತ್ತಾರೆ. ಉದ್ಯೋಗದ ಸಂದರ್ಶನಕ್ಕಾಗಿ ದೂರ ತೆರಳುವ ಸಾಧ್ಯತೆ ಇದೆ. ಆಪ್ತರಿಂದ ಹೆಚ್ಚಿನ ಮಾರ್ಗದರ್ಶನ ಸಿಗಲಿದೆ. ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಧನುಸ್ಸು ರಾಶಿ:  ಕಾರ್ಯರಂಗದಲ್ಲಿ ಅಸ್ಥಿರತೆ ಭೀತಿ ಆಗಾಗ ಕಾಡಲಿದೆ. ದೈಹಿಕ ಆರೋಗ್ಯ ಸುಧಾರಿಸುತ್ತಾ ಹೋಗಲಿದೆ. ವೃತ್ತಿರಂಗದಲ್ಲಿ ಪ್ರಮುಖರ ಭೇಟಿ ಕಾರ್ಯಾನುಕೂಲಕ್ಕೆ ಸಾಧಕವಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭವಿದೆ. ಸಣ್ಣ ವಿಷಯವೇ ದೊಡ್ಡ ರಾದ್ಧಾಂತವಾಗಿ ಪರಿಣಮಿಸಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಮಾನಸಿಕ ಕಿರಿಕಿರಿ ತಡೆಗೆ ಶಿವಮಂತ್ರವನ್ನು ಪಠಿಸಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಮಕರ ರಾಶಿ: ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸಲೇಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಹೊಂದಾಣಿಕೆಯ ಮನೋಭಾವ ಅಗತ್ಯವಿದೆ. ಹಾಲು, ದಿನಸಿ, ತರಕಾರಿ, ಹಣ್ಣು ವ್ಯಾಪಾರಿಗಳಿಗೆ ಲಾಭವಿದೆ. ನಿಮ್ಮ ಸಮರ್ಪಣೆ ಮತ್ತು ಪ್ರಾಮಾಣಿಕತೆಯಿಂದ ನೀವು ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಕುಂಭ ರಾಶಿ: ಮಂಗಳ ಕಾರ್ಯಗಳು ನಡೆಯುತ್ತವೆ. ಯತ್ನಕಾರ್ಯದಲ್ಲಿ ಅಲ್ಪ ಪ್ರಗತಿ. ಶುಭಕಾರ್ಯ ಸಫಲವಾಗಲಿದೆ. ಸನ್ಮಾನ ಮೊದಲಾದವುಗಳು ಉಂಟಾದರೂ, ಕುಟುಂಬದಲ್ಲಿ ತೊಂದರೆ ಇರುತ್ತದೆ. ಪ್ರಯಾಣದಲ್ಲಿ ಅಡಚಣೆಯಾಗಬಹುದು. ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಹವಾಮಾನದಲ್ಲಿನ ಬದಲಾವಣೆಗಳು ಇಂದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಮೀನ ರಾಶಿ: ವ್ಯವಹಾರಗಳಲ್ಲಿ ಪ್ರಗತಿ ಇದೆ. ದಾಯಾದಿ ಕಲಹ, ಮನಸ್ತಾಪ, ವಾಸಸ್ಥಳ ಬಿಡುವ ಸಾಧ್ಯತೆ, ಕೆಲಸಕಾರ್ಯಗಳಲ್ಲಿ ವಿಘ್ನ, ಚೋರಾಗ್ನಿ ಭೀತಿ, ಮನೋವ್ಯಥೆ, ಸರಕಾರಿ ವ್ಯವಹಾರಗಳಲ್ಲಿ ವಿಳಂಬ ಮೊದಲಾದ ಸಮಸ್ಯೆಗಳು ಕಂಡು ಬರಬಹುದು. ಕುಲದೇವರನ್ನು ಸ್ಮರಿಸಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001