ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ವಾಕ್ಚಾತುರ್ಯವನ್ನು ಬೆಳೆಸಿಕೊಳ್ಳುವ ಬಗ್ಗೆ ನಿಮ್ಮ ಪ್ರಯತ್ನವಿರಲಿ. ತಂತ್ರಜ್ಞಾನಿಗಳಿಗೆ ಉದ್ಯೋಗದಲ್ಲಿ ನಿಮ್ಮಿಂದ ಬಗೆಹರಿಸಲಾಗದ ಸಮಸ್ಯೆ ಎದುರಾಗಬಹುದು.
ವೃಷಭ ವೈಯುಕ್ತಿಕವಾಗಿ ಎಷ್ಟು ಹಣ ಗಳಿಸಬಹುದೆಂದು ಲೆಕ್ಕಾಚಾರ ಹಾಕುವುದಕ್ಕಿಂತ ಬಂಡವಾಳ ಕಾಯ್ದುಕೊಳ್ಳುವುದರತ್ತ ಗಮನ ಹರಿಸಿ. ದೂರ ಪ್ರಯಾಣಗಳನ್ನು ಮುಂದೂಡುವಂತೆ ಮನೆಯಲ್ಲಿ ಒತ್ತಾಯ ಹೇರುವರು.
ಮಿಥುನ ಜೀವನದಲ್ಲಿ ಮುಂದುವರಿಯಬೇಕು, ಉನ್ನತವಾದ ಸ್ಥಾನ ಅಲಂಕರಿಸಬೇಕು ಎಂಬುವ ಉತ್ಕಟವಾದ ಅಭಿಲಾಷೆ ಈ ದಿನ ನಿಮ್ಮ ಕೆಲಸದಲ್ಲಿ ಕಾಣುವುದು. ಬುದ್ಧಿಬಲದ ತಂತ್ರಗಾರಿಕೆಯನ್ನು ಉಪಯೋಗಿಸಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ಜಾಗ ಖರೀದಿಸಲು ಅಥವಾ ಒಪ್ಪಂದಕ್ಕೆ ಸಹಿ ಹಾಕಲು ಇಂದು ಸರಿಯಾದ ದಿನ. ನಿಮ್ಮ ವರಮಾನದಲ್ಲಿ ಈ ದಿನ ಯಾವುದೇ ರೀತಿಯ ಕೊರತೆ ಇರುವುದಿಲ್ಲ.
ಸಿಂಹ ನೀವು ಈಗಾಗಲೇ ಒಪ್ಪಿಕೊಂಡಿರುವ ಒಪ್ಪಂದವೊಂದು ಮುರಿದು ಬೀಳದಂತೆ ಎಚ್ಚರವಹಿಸುವುದರಿಂದ ಗೌರವ ಉಳಿಯುವುದು. ವಿದೇಶ ಯಾತ್ರಿಗಳಿಗೆ ಪ್ರಯಾಣದಲ್ಲಿ ಸುಖ.
ಕನ್ಯಾ ಬಾಕಿ ಉಳಿದ ಕೆಲಸವನ್ನು ಪೂರ್ತಿಗೊಳಿಸಲು ಈ ದಿನ ಪ್ರಶಸ್ತ. ಯಾವುದೇ ರೀತಿಯ ಖರೀದಿಯಲ್ಲಿ ಎಚ್ಚರವಿರಲಿ, ಮೋಸ ಹೋಗುವ ಸಂಭವವಿದೆ. ಸಾಲದ ರೂಪದಲ್ಲಿ ಹಣವನ್ನು ಯಾರಿಗೂ ಇಂದು ನೀಡಬೇಡಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ಕೌಟುಂಬಿಕವಾಗಿ ನೆಲೆ ನಿಂತದ್ದರಿಂದ ಮನಸ್ಸಿಗೆ ಸಮಾಧಾನ. ವೃತಿ ಬರಹಗಾರರಿಗೆ ವಿಫುಲ ಅವಕಾಶಗಳು ದೊರೆಯಲಿದೆ. ಉಳಿತಾಯ ಯೋಜನೆಯಲ್ಲಿ ಆಸಕ್ತಿ ಇದ್ದರೂ ಖರ್ಚಿನ ಅಂಶ ಅಧಿಕ.
ವೃಶ್ಚಿಕ ನೀವು ಇಂದು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಹೆಣಗ ಬೇಕಾಗ ಬಹುದು. ಮನೆಯನ್ನು ಅಲಂಕರಿಸಿ ಸೂಕ್ತ ಬದಲಾವಣೆ ತರಲು ಒಳ್ಳೆಯ ದಿನ. ಲೋಹ ವಸ್ತು ವ್ಯಾಪಾರಿಗಳಿಗೆ, ವಿತರಕರಿಂದ ಸಣ್ಣ-ಪುಟ್ಟ ತೊಂದರೆ.
ಧನು ಸಂಗೀತಗಾರರಿಗೆ ಪ್ರತಿಭೆ ಹೊರಹಾಕಲು ಹಾಗು ಜನಪ್ರಿಯರಾಗಲು ಉತ್ತಮ ವೇದಿಕೆ ಸಿಗಲಿದೆ. ಧಾರ್ಮಿಕ ಕೆಲಸದಲ್ಲಿ ಆಸಕ್ತಿ. ತಿರುಗಾಟದಿಂದ ಧನಹಾನಿಯಾದರೂ, ಬಂಧುಗಳ ಜೊತೆಯಲ್ಲಿನ ಸಂಭ್ರಮ ಸಿಗಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ಗುಂಪು ಚಟುವಟಿಕೆಗಳಿಗೆ ಈ ದಿನ ನಿಮ್ಮ ಮುಂದಾಳತ್ವ ಅಗತ್ಯ. ಆಫೀಸಿನಲ್ಲಿ ನಡೆಯುವ ವಿಚಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನಿಮ್ಮ ಪರವಾಗಿಯೇ ಇರುತ್ತಾರೆ.
ಕುಂಭ ಬುದ್ಧಿವಂತಿಕೆ ಹಾಗೂ ಯೋಜನೆಗಳು ನಿಮ್ಮ ಸಂವಹನವನ್ನು ಸುಲಭಗೊಳಿಸುತ್ತದೆ. ಅಬಕಾರಿ ಗುತ್ತಿಗೆದಾರರಿಗೆ ಆದಾಯ ಹೆಚ್ಚುವುದು. ಮಕ್ಕಳಿಂದ ಅಹಿತಕರ ಕಾರ್ಯಗಳು ನಡೆದು ಮಾನಸಿಕ ಚಿಂತೆ ಉಂಟಾಗಬಹುದು.
ಮೀನ ಸಾಕಷ್ಟು ಎಚ್ಚರ ವಹಿಸದೇ ಅತಿಯಾದ ಆತ್ಮವಿಶ್ವಾಸ, ಎಲ್ಲವೂ ತಿಳಿದಿದೆ ಎಂಬ ಅಹಂಕಾರ ಮುಂದುವರೆದರೆ ಅಧಿಕಾರಿ ವರ್ಗದವರಿಂದ ಕಷ್ಟ-ನಷ್ಟ ಸ್ಥಾನಮಾನಕ್ಕೆ ಹಾನಿಯಾಗುವ ಸನ್ನಿವೇಶ ಬರುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559