ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮನಿ ಪ್ಲಾಂಟ್ ಗಿಡ ಈ ಗಿಡದ ಬಗ್ಗೆ ಪ್ರತಿಯೊಬ್ಬರಿಗೂ ಕೂಡ ಗೊತ್ತು ಹಾಗೆಯೇ ಪ್ರತಿಯೊಬ್ಬರ ಮನೆಯಲ್ಲೂ ಕೂಡ ಈ ಗಿಡ ಇದ್ದೇ ಇರುತ್ತದೆ ವಾಸ್ತು ಶಾಸ್ತ್ರದ ಪ್ರಕಾರ ಕೂಡ ಈ ಗಿಡವನ್ನು ಮನೆಯಲ್ಲಿ ಬೆಳೆಸಿದರೆ ಅದೃಷ್ಟ ಎಂಬುದು ಬರುತ್ತದೆ ಹಾಗೂ ಮನೆಯಲ್ಲಿ ಇರುವ ಆರ್ಥಿಕ ಸಮಸ್ಯೆಗಳು ದೂರ ಆಗುತ್ತವೆ ಎಂಬ ನಂಬಿಕೆ ಇದೆ. ಜೊತೆಗೆ ಯಾರ ಮನೆಯಲ್ಲಿ ಈ ಮನಿ ಪ್ಲಾಂಟ್ ಗಿಡ ಅಚ್ಚ ಹಸಿರಿನಿಂದ ಕಂಗೊಳಿಸುತ್ತ ಇರುತ್ತದೆ
ಅಂತವರ ಮನೆಯಲ್ಲಿ ಯಾವುದೇ ರೀತಿಯ ನಕಾರಾತ್ಮಕ ಶಕ್ತಿ ಇರುವುದಿಲ್ಲ ಹಾಗೂ ಮನೆಯಲ್ಲಿ ನೆಮ್ಮದಿ ಸಂತೋಷ ಎಂಬುದು ಕೂಡಿರುತ್ತದೆ ಎಂದು ಅರ್ಥ. ಇದರ ಜೊತೆಗೆ ಪ್ರತಿಯೊಬ್ಬರು ತಿಳಿಯಬೇಕಾದ ವಿಷಯ ಏನೆಂದರೆ ಮನಿ ಪ್ಲಾಂಟ್ ಗಿಡವನ್ನು ಬೆಳೆಸುವುದರ ಜೊತೆಗೆ ಈ ಗಿಡದ ಒಳಗೆ ಈ ಒಂದು ವಸ್ತುವನ್ನು ಹಾಕಿದರೆ ಅದೃಷ್ಟ ಎಂಬುದು ಬರುತ್ತದೆ ಆಗಿದ್ದರೆ ಏನು ಮಾಡಬೇಕು ಬನ್ನಿ ತಿಳಿಯೋಣ. ವಾಸ್ತು ಶಾಸ್ತ್ರದ ಪ್ರಕಾರ ಮನಿ ಪ್ಲಾಂಟ್ ಗಿಡವನ್ನು ಅತ್ಯಂತ ಮಂಗಳಕರ,ಹಾಗೂ ಸಂಪತ್ತಿನ ಸಸ್ಯ ಎಂದು ಕರೆಯುತ್ತಾರೆ,
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಇದನ್ನು ಮನೆಯಲ್ಲಿ ಬೆಳೆಸುವುದರಿಂದ ಆರ್ಥಿಕ ಸಮಸ್ಯೆಗಳು ದೂರ ಆಗುತ್ತವೆ, ಹಾಗೂ ಹಣದ ಅರಿವು ಹೆಚ್ಚಾಗುತ್ತದೆ, ಹಾಗೂ ಇದನ್ನು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಇಡಬೇಕು ಇದನ್ನು ಪಶ್ಚಿಮ ಹಾಗೂ ವಾಯುವ್ಯ ದಿಕ್ಕಿನಲ್ಲಿ ಬೆಳೆಸಬೇಕು, ಹಾಗೆಯೇ ಮನಿ ಪ್ಲಾಂಟ್ ಗಿಡವನ್ನು ಶುಕ್ರವಾರದ ದಿನ ನೆಟ್ಟರೆ ತುಂಬಾ ಒಳ್ಳೆಯದು ಏಕೆಂದರೆ ಮನಿ ಪ್ಲಾಂಟ್ ಲಕ್ಷ್ಮಿ ದೇವಿಯ ಸ್ವರೂಪ ಎಂದು ಕರೆಯುತ್ತಾರೆ ಹಾಗೂ ಈ ಗಿಡವನ್ನು ಬೆಳಿಗ್ಗೆ ಐದು ಗಂಟೆಯ ಮೇಲೆ ಹಾಗೂ ಸಂಜೆ ಐದು ಗಂಟೆಯ ಮೇಲೆ ಈ ಗಿಡಕ್ಕೆ ಪೂಜೆ ಸಲ್ಲಿಸಬೇಕು.
ಶುಕ್ರವಾರದ ದಿನ ಲಕ್ಷ್ಮಿ ದೇವಿಯ ಬಳಿ ಒಂದು ರೂಪಾಯಿ ನಾಣ್ಯವನ್ನು ಇಟ್ಟು ಪೂಜೆ ಸಲ್ಲಿಸಿ ನ೦ತರ ಆ ನಾಣ್ಯವನ್ನು ಮನಿ ಪ್ಲಾಂಟ್ ಗಿಡದ ಒಳಗೆ ಹಾಕಬೇಕು ಹೀಗೆ ಮಾಡಿದರೆ ಮನೆಯಲ್ಲಿ ಇರುವ ಆರ್ಥಿಕ ಸಮಸ್ಯೆಗಳು ದೂರ ಆಗುತ್ತದೆ. ಹಾಗೆಯೇ ಯಾವುದೇ ಕಾರಣಕ್ಕೂ ಕೂಡ ಮನೆಯಲ್ಲಿ ಮನಿ ಪ್ಲಾಂಟ್ ಗಿಡವನ್ನು ಒಣಗಲು ಬಿಡಬಾರದು ಹಾಗೇನಾದರೂ ಒಣಗಿದರೆ ಮನೆಯಲ್ಲಿ ಸಮಸ್ಯೆಗಳು ಹೆಚ್ಚುತ್ತ ಹೋಗುತ್ತದೆ ಮನೆಯಲ್ಲಿ ಇರುವ ಪ್ರತಿಯೊಬ್ಬರು ಸಮಸ್ಯೆ ಅನುಭವಿಸ ಬೇಕಾಗುತ್ತದೆ ಹಾಗಾಗಿ ತುಂಬಾ ಜೋಪಾನವಾಗಿ ಈ ಗಿಡವನ್ನು ಆರೈಕೆ ಮಾಡಬೇಕು. ಹಾಗಾಗಿ ಈ ಗಿಡದ ಒಳಗೆ ಒಂದು ರೂಪಾಯಿ ನಾಣ್ಯವನ್ನು ಸೇರಿಸಿ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಿ.
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559