ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ನಿಮ್ಮ ಸ್ನೇಹಿತರೊಂದಿಗೆ ಜಂಟಿಯಾಗಿ ವ್ಯವಹರಿಸಿದಲ್ಲಿ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳುವುದಕ್ಕೆ ಸಹಾಯವಾಗುವುದು. ಸರಕುಸಾಗಾಣಿಕೆ ಮತ್ತು ಸಾರಿಗೆ ವ್ಯವಸ್ಥೆಯವರಿಗೆ ಬಹು ಆದಾಯ ಇರುತ್ತದೆ. ಆರೋಗ್ಯ ಸುಧಾರಣೆಯಾಗುವುದು.
ವೃಷಭ ವ್ಯವಹಾರದಲ್ಲಿ ಲಾಭ ನಷ್ಟ ಸುಧಾರಿಸಿಕೊಂಡು ಹೋಗುವ ಸಾಮರ್ಥ್ಯ ಬೆಳೆಸಿಕೊಳ್ಳುವುದು ಅನಿವಾರ್ಯವಾಗುತ್ತದೆ. ಹತ್ತಾರು ಕೆಲಸದ ಸ್ವಲ್ಪ-ಸ್ವಲ್ಪ ಜವಾಬ್ದಾರಿ ಹೊರುವುದಕ್ಕಿಂತ ನಿರ್ಧಿಷ್ಟ ಕೆಲಸಕ್ಕೆ ಸಂಪೂರ್ಣ ಗಮನ ಕೊಡಿ.
ಮಿಥುನ ಪರಿಚಿತರ ಸಹಾಯದಿಂದ ಬರಬೇಕಾಗಿದ್ದ ಹಣ ಕೈಸೇರುವುದು. ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿರಿ. ಕೆಲಸವನ್ನು ಹುಡುಕುತ್ತಿರುವವರಿಗೆ ಈ ದಿನ ಉದ್ಯೋಗ ದೊರೆಯುವ ಸಾಧ್ಯತೆ ಹೆಚ್ಚಾಗಿರುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ನಿರ್ಮಾಣದ ಕಾರ್ಯ ಅಡ್ಡಿ-ಆತಂಕಗಳಿಲ್ಲದೆ ಸರಾಗವಾಗಿ ನಡೆಯುವುದು ಹಾಗೂ ಯೋಚನೆಗಿಂತ ಅಧಿಕ ಮಟ್ಟದಲ್ಲಿ ಹಣ ವ್ಯಯವಾಗುತ್ತದೆ. ಪೋಲೀಸ್ ಇಲಾಖೆಯವರಿಗೆ ಹೆಚ್ಚಿನ ಕಾರ್ಯಭಾರ ಇರಲಿದೆ.
ಸಿಂಹ ಈ ದಿನದ ಸುಖಕ್ಕಿಂತ ಹೆಚ್ಚಾಗಿ ಭವಿಷ್ಯದ ಕುರಿತು ಗಂಭೀರ ಆಲೋಚನೆ ಮಾಡುವುದು ಸೂಕ್ತ. ಸೋಲೊಪ್ಪಿಕೊಳ್ಳದ ನಿಮ್ಮ ಗುಣವು ಸಹಚರರಲ್ಲಿ ಭಿನ್ನಾಭಿಪ್ರಾಯ ಮೂಡಿಸುವುದು. ಗುಡಿ ಕೈಗಾರಿಕೆ ವೃತ್ತಿಯವರಿಗೆ ಹೆಚ್ಚಿನ ಬೇಡಿಕೆ ಇರುತ್ತದೆ.
ಕನ್ಯಾ ಸ್ವತ್ತು ವಿಚಾರದಲ್ಲಿ ಇದ್ದಂತಹ ವಿವಾದಗಳು ಮುಕ್ತಾಯವಾಗಿ ನಿಮಗೆ ಜಯ ಸಿಗಲಿದೆ. ಸಿನಿಮಾ ಕಲಾವಿದರಿಗೆ ಅಪೇಕ್ಷೆ ಪಟ್ಟಂತೆಯೇ ಅವಕಾಶಗಳು ಸಿಗುವುವು. ವೈಯಕ್ತಿಕ ಬದುಕಿನ ವಿಚಾರಗಳತ್ತ ಹೆಚ್ಚಿನ ಗಮನವಿರಲಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ಕಟ್ಟಡ ಕಾರ್ಮಿಕರಿಗೆ ಮತ್ತು ದಿನಕೂಲಿಗಾರರಿಗೆ ಅಭಿವೃದ್ಧಿಯ ಬದುಕಿಗೆ ಬೇಕಾದ ಸಾಕಷ್ಟು ಅವಕಾಶಗಳು ಸಿಗುವುದು. ಗೃಹಾಲಂಕಾರ ವಸ್ತುಗಳ ಅಥವಾ ಪಿಠೋಪಕರಣಗಳ ವ್ಯಾಪಾರದಿಂದ ಅಧಿಕ ಲಾಭವನ್ನು ಹೊಂದುವಿರಿ.
ವೃಶ್ಚಿಕ ದಿನಸಿ ವರ್ತಕರು ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಬಂಡವಾಳವನ್ನು ಹಾಕುವ ಬಗ್ಗೆ ಸಂಶಯ ಬೇಡ. ಸಹೋದರ ಸಮಾನರಿಂದಲೂ, ತಂದೆ-ತಾಯಿಯಿಂದಲೂ ಹಿತವಚನಗಳನ್ನು ಕೇಳ ಬೇಕಾಗುವುದು. ತಪ್ಪನ್ನು ಸರಿಪಡಿಸಿಕೊಳ್ಳಿ.
ಧನು ಮುಂದಿನ ಯೋಜನೆಗಳ ಕುರಿತು ಪರಿಣಿತರ ಜೊತೆ ಚರ್ಚೆಯನ್ನು ನೆಡೆಸಿ. ನೂತನ ದ್ವಿ ಚಕ್ರ ವಾಹನ ಖರೀಯದ ಯೋಗವಿದೆ. ಶ್ರೀ ವಿಷ್ಣು ಸಹಸ್ರನಾಮವನ್ನು ಪಠಿಸಿ ಹೆಚ್ಚಿನ ಅಭಿವೃದ್ಧಿಯನ್ನು ಹೊಂದುವಲ್ಲಿ ಕಾರಣವಾಗುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ನ್ಯಾಯವಾದಿಗಳಿಗೆ ತಮ್ಮ ವೃತ್ತಿಯಿಂದ ಹೆಚ್ಚಿನ ಆದಾಯ ಗಳಿಕೆಯಾದರೂ ಆತ್ಮಸಾಕ್ಷಿ ಒಪ್ಪಿಕೊಳ್ಳಲಾಗದ ಘಟನೆ ನಡೆಯಬಹುದು. ರಾಜಕೀಯ ರಂಗದಲ್ಲಿ ಜನಪ್ರಿಯತೆ. ಗುರು ಹಿರಿಯರ ತಾಳ್ಮೆ ಪರೀಕ್ಷಿಸುವ ಕೆಲಸಕ್ಕೆ ಕೈ ಹಾಕದಿರಿ.
ಕುಂಭ ಮುಂದಿನ ಯೋಜನೆಗಳ ಕುರಿತು ಪರಿಣಿತರ ಜೊತೆ ಚರ್ಚೆಯನ್ನು ನೆಡೆಸಿ. ನೂತನ ದ್ವಿ ಚಕ್ರ ವಾಹನ ಖರೀಯದ ಯೋಗವಿದೆ. ಶ್ರೀ ವಿಷ್ಣು ಸಹಸ್ರನಾಮವನ್ನು ಪಠಿಸಿ ಹೆಚ್ಚಿನ ಅಭಿವೃದ್ಧಿಯನ್ನು ಹೊಂದುವಲ್ಲಿ ಕಾರಣವಾಗುವುದು.
ಮೀನ ಪ್ರಾಮಾಣಿಕವಾಗಿ ನಡೆಯುವ ನಿಮಗೆ ವ್ಯವಹಾರದಲ್ಲಿ ಲಾಭಾಂಶ ಕಡಿಮೆ ಇದ್ದರೂ ನೆಮ್ಮದಿ ಇರುವುದು. ಅನ್ಯರಿಂದ ಆರ್ಥಿಕ ಸಹಾಯ ನಿರೀಕ್ಷಿಸುವುದು ಸರಿಯಲ್ಲ ಹಾಗೂ ಸಾಧ್ಯವಾಗುವುದೂ ಇಲ್ಲ. ಗೃಹದಲ್ಲಿ ಶಾಂತಿ ಕಾಪಾಡಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559