ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ಕಟ್ಟಡಗಳ ಬಾಡಿಗೆಯಿಂದಾಗಿ ಆರ್ಥಿಕವಾಗಿ ಅಭಿವೃದ್ಧಿ ಕಂಡುಬರುವುದು. ಯಾವ ಕೆಲಸದಲ್ಲೂ ಅಡೆ ತಡೆಗಳೇನೂ ಇರದು. ಗೃಹ ಸಾಮಾಗ್ರಿ ಖರೀದಿಯಿಂದ ಖರ್ಚು ಬರಲಿದೆ. ದಿನಸಿ ವ್ಯಾಪಾರಸ್ಥರಿಗೆ ಲಾಭ.
ವೃಷಭ ಅಧಿಕಾರಿಗಳಿಗೆ ವಿಧೇಯತೆಯಿಂದ ಇರುವ ನಿಮ್ಮ ಗುಣ ಇಷ್ಟವಾಗುವುದು. ಶೀತ ಸಂಬಂಧಿತ ಅನಾರೋಗ್ಯ ಎದುರಾಗಬಹುದು. ವ್ಯಾವ ಹಾರಿಕ ಜೀವನದಲ್ಲಿ ಅನಗತ್ಯ ಚಿಂತೆಗಳನ್ನು ಮೈಮೇಲೆ ಎಳೆದುಕೊಳ್ಳಬೇಡಿ.
ಮಿಥುನ ನಿಮ್ಮ ಕೌಶಲ್ಯವನ್ನು ತೋರಲು ಹೆಚ್ಚಿನ ಅವಕಾಶಗಳು ಈ ದಿನ ನಿಮಗೆದುರಾಗಲಿದೆ. ಅಂದುಕೊಂಡಿರುವ ಕೆಲಸಗಳನ್ನು ಉತ್ತಮವಾಗಿ ನೆರವೇರಿವುದರಿಂದ ನೆಮ್ಮದಿ ಇರುವುದು. ವಿಪರೀತ ಖರ್ಚು ಸಂಭವಿಸಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ಹೊಸ ಬದುಕನ್ನು ಆರಂಭಿಸಲು ಅವಕಾಶದ ಬಾಗಿಲು ನಿಮಗಾಗಿ ತೆರೆದಂತಾಗುವುದು. ಕಬ್ಬಿಣ ಅಥವಾ ಗ್ಲಾಸ್ ಗಳಿಂದ ಗಾಯಗಳಾಗುವ ಲಕ್ಷಣಗಳಿವೆ. ಸಂದಿಗ್ಧ ಪರಿಸ್ಥಿತಿಗಳನ್ನು ಧೈರ್ಯದಿಂದ ಎದುರಿಸಿ
ಸಿಂಹ ವೃತ್ತಿಯಲ್ಲಿ ನಿಮ್ಮ ಅನುಭವ ಹಾಗು ಪರಿಶ್ರಮ ಸೂಕ್ತ ಸಮಯದಲ್ಲಿ ಬೆಳಕಿಗೆ ಬರಲಿದೆ. ಅದರಿಂದಾಗಿ ವಿದೇಶಯಾನ ಮಾಡುವ ಯೋಗ ಬರಬಹುದು. ಅವಿವಾಹಿತರ ಮನೋಕಾಮನೆಗಳು ಪೂರ್ಣಗೊಳ್ಳುವ ದಿನ.
ಕನ್ಯಾ ಸೃಜನಶೀಲ ಕೆಲಸದ ಯೋಜನೆಯನ್ನು ಮುಂದುವರಿಸಲು ಇದು ಶುಭದಿನ. ನಿಮ್ಮ ಸಮಯದ ಹೊಂದಾಣಿಕೆ ಮತ್ತು ಅನುಕೂಲತೆಯ ಮೇಲೆ ಹೊಸ ಕೆಲಸಗಳನ್ನು ಒಪ್ಪಿಕೊಳ್ಳುವ ತೀರ್ಮಾನವನ್ನು ಮಾಡಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ಯಾವುದೇ ಬದಲಾವಣೆಗೆ ಇಂದು ಸಮಂಜಸ ದಿನವಾಗಿರುವುದಿಲ್ಲ. ಕೊಡು ಕೊಳ್ಳುವ ವ್ಯವಹಾರಗಳಲ್ಲಿ ಲಾಭ-ನಷ್ಟದ ಎರಡೂ ಪರಿಚಯವು ಆಗುವುದು. ವೃತ್ತಿಯಲ್ಲಿ ಉನ್ನತಿ ತೋರಿಬಂದರೂ ವಿಘ್ನ ಭೀತಿ ಇರುತ್ತದೆ.
ವೃಶ್ಚಿಕ ವೈಜ್ಞಾನಿಕ ಹಾಗೂ ತಾಂತ್ರಿಕ ಕ್ಷೇತ್ರದಲ್ಲಿರುವವರು ಸೋಲನ್ನು ಒಪ್ಪಿಕೊಳ್ಳುವ ಮನಸ್ಥಿತಿಯನ್ನು ರೂಢಿಸಿಕೊಳ್ಳಿ. ವಿದೇಶ ವ್ಯವಹಾರಗಳಿಂದ ಹೆಚ್ಚಿನ ಲಾಭವನ್ನು ಅಪೇಕ್ಷಿಸಬಹುದು. ಹಳದಿ ಬಣ್ಣವು ಅದೃಷ್ಟವನ್ನು ತರಲಿದೆ.
ಧನು ದಿನದಿಂದ ದಿನಕ್ಕೆ ವಿಚಾರವನ್ನು ಬದಲಿಸುವುದು ಸರಿಯಲ್ಲ. ಒಂದೇ ವಿಷಯದಲ್ಲಿ ಸರ್ವ ಪ್ರಯತ್ನವಿರಲಿ. ಅದರ ಫಲವಾಗಿ ಕೆಲಸದ ಒತ್ತಡವನ್ನು ಸಮರ್ಥವಾಗಿ ನಿಭಾಯಿಸು ಧೈರ್ಯ ಮತ್ತು ಸಾಮರ್ಥ್ಯ ಬರಲಿದೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ದೈನಂದಿನ ಕೆಲಸಗಳೆಲ್ಲ ನಿರಾತಂಕವಾಗಿ ಸಾಗಲಿದೆ. ವ್ಯವಹಾರ ದಲ್ಲಿ ನುರಿತವರ ಸಲಹೆಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಕೌಟುಂಬಿಕ ಅಭಿವೃದ್ಧಿಯ ವಿಚಾರದಲ್ಲಿ ನಿಮ್ಮ ಆಸೆ ಈಡೇರುವುದು.
ಕುಂಭ ಅಧಿಕಾರದ ದುರ್ಬಳಕೆಯಂತಹ ತಪ್ಪುಗಳು ನಿಮ್ಮಿಂದ ಈ ದಿನ ನೆಡೆಯಬಹುದು. ಮನೆ ಕಟ್ಟುವ ವಿಚಾರದಲ್ಲಿ ಅಥವಾ ನವೀಕರಿಸುವ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ಗಂಭೀರವಾದ ಚರ್ಚೆಯನ್ನು ನೆಡೆಸಿ.
ಮೀನ ನೀವಿಂದು ಸ್ನೇಹಿತರಿಂದ ಅಪೇಕ್ಷಿಸುವ ಸಹಕಾರವು ಸಿಗಲಿದೆ. ಬಂಧುಗಳ ಮನೆಯ ಸತ್ಕಾರ ಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿರಿ. ಆಟಿಕೆಗಳ ಮಾರಾಟದವರಿಗೆ ಉತ್ತಮ ಮಾರಾಟ ಹಾಗೂ ಲಾಭ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559