ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ಸಂಸಾರ ನಿರ್ವಹಣೆ ಸಲಭವೆನಿಸುವುದಿಲ್ಲ. ಉದ್ಯೋಗ ಬದಲಾವಣೆ ವಿಚಾರದಲ್ಲಿದ್ದ ಗೊಂದಲವನ್ನು ನಿವಾರಿಸಿಕೊಳ್ಳುವಿರಿ. ಶಸ್ತ್ರ ಚಿಕಿತ್ಸೆ ಮಾಡಿಸಲು ವಿಶ್ವಾಸಿಗಳಿಂದ ವೈದ್ಯರ ಸಂಪರ್ಕ ದೊರೆಯುವುದು.
ವೃಷಭ ನಿಮ್ಮ ಕನಸುಗಳನ್ನು ಸಾಧಿಸಿಕೊಳ್ಳಲೇ ಬೇಕಿದ್ದರೆ ಅವಿರತ ಶ್ರಮ ಅಗತ್ಯ ಮತ್ತು ಅನಿವಾರ್ಯವಾಗುವುದು. ದಿನಚರಿಯ ಬದಲಾವಣೆಗೆ ಗಮನ ನೀಡಿರಿ. ವರ್ಗಾವಣೆ ರದ್ದು ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗುವಿರಿ
ಮಿಥುನ ಗಣ್ಯ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಂದರ್ಭ ಬರುವುದು. ನೆಮ್ಮದಿಯ ಬದುಕಿಗೆ ಬೇಕಾದ ಹಣದ ಅಭಾವ ಇರುವುದಿಲ್ಲ. ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಅನುಭವಕ್ಕೆ ಬಂದಲ್ಲಿ ವೈದ್ಯರನ್ನು ಭೇಟಿ ಮಾಡಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ವಿಚಾರದಲ್ಲಿ ಮರೆಯಲಾಗದ ಒಂದು ಕಹಿ ಘಟನೆ ನೆಡೆಯಬಹುದು. ರಾಮನಾಮ ಪಠಣೆಯಿಂದ ಶುಭವಾಗುವುದು. ವಾಹನ ಚಾಲನೆ ಕಾರ್ಯದಲ್ಲಿ ಯಾವುದೇ ಆತುರವು ಒಳ್ಳೆಯದಲ್ಲ.
ಸಿಂಹ ನಿಮ್ಮ ಸಹಭಾಗಿಗೆ ಅಥವಾ ಮಕ್ಕಳಿಗೆ ಸಹಾಯ ಮಾಡುವುದರಲ್ಲಿ ಈ ದಿನ ನಿಮಗೆ ಹೆಚ್ಚು ಆನಂದ ಸಿಗಬಹುದು. ಆಧ್ಯಾತ್ಮದ ಬಗೆಗಿನ ನಿಮ್ಮ ಚಿಂತನೆಯು ಜೀವನೋತ್ಸಾಹ ಮತ್ತು ಧೈರ್ಯವನ್ನು ವೃದ್ಧಿಸುತ್ತದೆ.
ಕನ್ಯಾ ಬ್ಯಾಂಕ್ ಉದ್ಯೋಗಕ್ಕಾಗಿ ಮಾಡಿದ ಪ್ರಯತ್ನ ವ್ಯರ್ಥವಾದಂತಾಗುತ್ತದೆ. ರಾಜಕೀಯ ವಿದ್ಯಮಾನಗಳನ್ನು ಎಚ್ಚರಿಕೆಯಿಂದ ಗಮನಿಸಿ. ಸಂಜೆಯ ಸಮಯದ ಪುಟ್ಟದೊಂದು ಪ್ರಯಾಣ ಇರುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ಆರ್ಥಿಕ ತಾಪತ್ರಯಗಳು ಹೇಳಿಕೊಳ್ಳಲಾಗದಂತಾಗಲಿದೆ. ಬಹಳ ದಿನಗಳ ನಂತರ ಹಿಂದಿನಿಂದ ಬಾಕಿ ಇರುವ ಮನೆ ದೇವರ ಕೆಲಸಗಳನ್ನು ಮಾಡಿ ಮುಗಿಸುವ ನಿರ್ಧಾರಕ್ಕೆ ಬರುವಂತಾಗುವುದು. ಅದರಿಂದ ಶುಭವಾಗುವುದು.
ವೃಶ್ಚಿಕ ನೀರಿನ ಸಂಬಂಧದ ವ್ಯವಹಾರದಲ್ಲಿರುವವರಿಗೆ ಧನ ಲಾಭವಾಗುವುದು. ತಾಂತ್ರಿಕ ಕ್ಷೇತ್ರದಲ್ಲಿನ ನಿಮ್ಮ ಪ್ರಯತ್ನಗಳಿಂದ ಉತ್ತಮ ಉದ್ಯೋಗ ಗಳಿಸುವಿರಿ. ಸಕಾಲಕ್ಕೆ ಸ್ನೇಹಿತರಿಂದ ಹಣದ ಸಹಾಯ ಸಿಗಲಿದೆ.
ಧನು ಬಹುಭಾಷಾ ಚಲನ ಚಿತ್ರರಂಗದವರಿಗೆ ಒಳ್ಳೆಯ ಖ್ಯಾತಿ ದೊರೆಯುವುದು. ದೇವತಾನುಗ್ರಹದಿಂದ ನೀವು ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭವನ್ನು ಪಡೆಯುವಿರಿ. ಆರೋಗ್ಯದ ಬಗೆಗೆ ಹೆಚ್ಚಿನ ಕಾಳಜಿ ವಹಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ನಿಮ್ಮ ಒಡನಾಡಿಗಳ ಪ್ರೀತಿ ವಿಶ್ವಾಸ ಸಹಕಾರದಿಂದ ಕಾರ್ಯವನ್ನು ಸುಲಭದಲ್ಲಿ ಸಾಧಿಸುವಿರಿ. ಈ ದಿನ ನಿಮ್ಮ ಹೆಜ್ಜೆ ಬಿರುಸಾಗಿ ಸಾಗಲಿದೆ. ಕೆಲಸದಲ್ಲಿ ಪ್ರಶಂಸೆ ಸಿಗುವುದು.
ಕುಂಭ ಮನೆಗಾಗಿ ವಿಲಾಸಿ ಸಾಮಗ್ರಿಗಳನ್ನು ಖರೀದಿಸುವುದು ಖರ್ಚಿಗೆ ದಾರಿಯಾಗಲಿದೆ. ನಿಮ್ಮ ಹೊಸ ಆಸೆ ಆಕಾಂಕ್ಷೆಗಳು ಗುರಿಗಳನ್ನು ಬದಲಿಸಬಹುದು. ಮದುವೆಯ ವಿಷಯಗಳು ಪ್ರಸ್ತಾಪಕ್ಕೆ ಬರಲಿದೆ.
ಮೀನ ಕೆಲಸ ಕಾರ್ಯದಲ್ಲಿ ಅಧಿಕ ಹಣ ವ್ಯಯವಾದರೂ, ಮುಂದಿನ ದಿನಗಳ ಬಗೆಗಿನ ದೂರ ದೃಷ್ಟಿ ಇಟ್ಟುಕೊಂಡು ಕಾರ್ಯ ಪ್ರವೃತ್ತರಾಗುವುದು ಉತ್ತಮ. ರಿಯಲ್ಎ ಸ್ಟೇಟ್ ವ್ಯವಹಾರಗಳಿಂದ ವರಮಾನವನ್ನು ಹೆಚ್ಚಿಸಿಕೊಳ್ಳುವಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559