ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ನಮ್ಮ ಹಿಂದೂ ಸಂಪ್ರದಾಯದಲ್ಲಿ ಶಾಸ್ತ್ರಗಳಲ್ಲಿ ಪುರಾಣಗಳಲ್ಲಿ ದಾನಕ್ಕೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ ಕೆಲವೊಮ್ಮೆ ನಮಗೆ ತಿಳಿಯದೆ ಮಾಡಿದಂತಹ ತಪ್ಪುಗಳಿಗೆ ದಾನಗಳು ಪರಿಹಾರವನ್ನು ನೀಡುತ್ತದೆ ನಮ್ಮ ಪಾಪ ಕರ್ಮಗಳಿಗೆ ದಾನಗಳು ಮುಕ್ತಿಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ ಅದರಲ್ಲೂ ಕೂಡ ಬಹಳ ವಿಶೇಷವಾಗಿ ನಮ್ಮ ಸಮಸ್ಯೆಗಳಿಗೆ ಅನುಗುಣವಾಗಿ ನಾವು ದಾನ ಧರ್ಮಗಳನ್ನು ಮಾಡುವುದರಿಂದ ಆ ಒಂದು ಸಮಸ್ಯೆಗಳು ಬಗೆಹರಿಯುತ್ತವೆ ಎನ್ನುವ ನಂಬಿಕೆ ಇದೆ. ಇನ್ನು ಧಾನಗಳನ್ನು ಮಾಡುವಾಗಲು ಕೂಡ ನಾವು ಕೆಲವೊಂದು ನಿಯಮಗಳನ್ನು ಅನುಸರಿಸಬೇಕಾಗುತ್ತದೆ,
ಅದೇ ರೀತಿಯಾಗಿ ಸಾಮಾನ್ಯವಾಗಿ ಶುಕ್ರವಾರದ ದಿನ ಯಾವುದೇ ರೀತಿಯ ವಸ್ತುಗಳನ್ನು ಬೇರೆಯವರಿಗೆ ಕೊಡಬಾರದು ಇದರಿಂದ ನಷ್ಟಗಳು ಉಂಟಾಗುತ್ತದೆ ಎನ್ನುವ ನಂಬಿಕೆ ಇದೆ,
ಆದರೆ ಶಾಸ್ತ್ರಗಳ ಪ್ರಕಾರ ಶುಕ್ರವಾರದ ದಿನ ಕೆಲವು ನಿರ್ದಿಷ್ಟವಾದಂತಹ ವಸ್ತುಗಳನ್ನು ಧಾನವಾಗಿ ನೀಡುವುದರಿಂದ ಅದು ನಮಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ವಿಶೇಷವಾಗಿ ಈ ಒಂದು ದಾನ ನಮಗೆ ಲಕ್ಷ್ಮಿದೇವಿಯ ಅನುಗ್ರಹವನ್ನು ಕರುಣಿಸುವುದರ ಜೊತೆಗೆ ನಮ್ಮ ಸುಖ ಸಂಪತ್ತು ಸಮೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ, ಹಾಗಾಗಿ ವಿಶೇಷವಾಗಿ ಶುಕ್ರವಾರದ ದಿನ ಇಂತಹ ವಸ್ತುಗಳನ್ನು ದಾನವಾಗಿ ನೀಡುವುದು ಬಹಳ ಒಳ್ಳೆಯದು ಎಂದು ತಿಳಿಸಲಾಗಿದೆ,
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಹಾಗಾದರೆ ಶುಕ್ರವಾರದ ದಿನ ಯಾವ ರೀತಿಯ ವಸ್ತುಗಳನ್ನು ದಾನವಾಗಿ ನೀಡುವುದರಿಂದ ನಮಗೆ ಸುಖ ಸಂಪತ್ತು ಸಮೃದ್ಧಿಯ ಜೊತೆಗೆ ಲಕ್ಷ್ಮೀದೇವಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ ಇದರ ಒಂದು ಪ್ರಾಮುಖ್ಯತೆ ಏನು ಎಂದು ನೋಡೋಣ. ಮೊದಲನೆಯದಾಗಿ ಬಹಳ ವಿಶೇಷವಾಗಿ ಶುಕ್ರವಾರದ ದಿನ ಚಿಕ್ಕ ಮಕ್ಕಳಿಗೆ ಹೆಣ್ಣು ಮಕ್ಕಳಿಗೆ ಹಾಲಿನಿಂದ ಮಾಡಿದಂತಹ ಸಿಹಿ ಪದಾರ್ಥಗಳನ್ನು ಧಾನವಾಗಿ ನೀಡುವುದರಿಂದ ನಮಗೆ ಲಕ್ಷ್ಮೀದೇವಿಯ ಅನುಗ್ರಹ ಸಿಗುತ್ತದೆ ಹಾಲಿನಿಂದ ಮಾಡಿದ ಸಿಹಿ ಪದಾರ್ಥಗಳು, ಲಕ್ಷ್ಮಿ ದೇವಿಗೆ ಬಹಳ ಪ್ರಿಯವಾದಂತಹ ವಸ್ತುಗಳು ಇದನ್ನು ನಾವು ಲಕ್ಷ್ಮಿ ದೇವಿಯ ಸ್ವರೂಪವಾದಂತಹ ಮಕ್ಕಳಿಗೆ ಹೆಣ್ಣು ಮಕ್ಕಳಿಗೆ ನೀಡುವುದರಿಂದ ಅದರ ಒಂದು ಪ್ರಯೋಜನ ಸುಖ ಸಂಪತ್ತು ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ. ಎರಡನೆಯದಾಗಿ ಕೆಂಪು ಅಥವಾ ಹಸಿರು ಗಾಜಿನ ಬಳೆಗಳನ್ನು ಶುಕ್ರವಾರದ ದಿನ ದೇವಿಯ ದೇವಾಲಯಕ್ಕೆ ಮತ್ತು ಮುತ್ತೈದೆಯರಿಗೆ ದಾನವಾಗಿ ನೀಡುವುದರಿಂದ ನಮಗೆ ಸೌಭಾಗ್ಯದ ಸಂಕೇತ ಹಾಗೂ ಲಕ್ಷ್ಮೀದೇವಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ ಲಕ್ಷ್ಮೀದೇವಿಯ ಅನುಗ್ರಹವನ್ನು ಕರುಣಿಸುತ್ತದೆ.
ಇನ್ನು ವಿಶೇಷವಾಗಿ ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಸೊಸೆಯಂದರಿಗೆ ಅಥವಾ ಆತ್ಮೀಯರಿಗೆ ಸೀರೆಯನ್ನು ದಾನವಾಗಿ ನೀಡುವುದರಿಂದ ಬಾಗಿನವನ್ನು ನೀಡುವುದರಿಂದಲೂ ಕೂಡ ನಮ್ಮ ಮನೆಯಲ್ಲಿ ಸುಖ ಸಂತೋಷ ಸಮೃದ್ಧಿ ಹೆಚ್ಚಾಗುತ್ತದೆ ಮತ್ತು ಇದು ಬಾಂಧವ್ಯವನ್ನು ಉತ್ತಮಗೊಳಿಸುವುದರ ಜೊತೆಗೆ ಲಕ್ಷ್ಮೀದೇವಿಯು ಕೂಡ ಸಂತೋಷಗೊಳ್ಳುತ್ತಾಳೆ ಎಂದು ಹೇಳಲಾಗಿದೆ.ಇನ್ನು ವಿಶೇಷವಾಗಿ ಮನೆಯಲ್ಲಿ ಹೆಚ್ಚು ಸಮಸ್ಯೆ ಇರುವವರು ಪ್ರತಿ ಶುಕ್ರವಾರ ಲಕ್ಷ್ಮಿ ದೇವಿಯ ಆರಾಧನೆ ಯಾದ ನಂತರ ಐದು ಜನ ಮುತ್ತೈದೆಯರಿಗೆ ಅರಿಶಿನ ಕುಂಕುಮವನ್ನು ನೀಡುವುದರಿಂದಲೂ ಕೂಡ ಸಮಸ್ಯೆ ಬಗೆಹರಿಯುತ್ತದೆ.
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559