ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಶ್ರೀ ಚಕ್ರದ ಬಗ್ಗೆ ನಿಮಗೆ ಮಾಹಿತಿ ನೀಡುತ್ತೇವೆ. ಯಂತ್ರಗಳಲ್ಲೇ ಅತ್ಯಂತ ಶ್ರೇಷ್ಠ ಅಂದರೆ ಶ್ರೀ ಚಕ್ರ ಅದಕ್ಕೆ ಶ್ರೀ ಶಂಕರಾಚಾರ್ಯರು ಆನಂದ ಲಹರಿಯಾಗಿ ಈ ರೀತಿ ವರ್ಣಿಸಿದ್ದಾರೆ ಮೊಟ್ಟ ಮೊದಲು ಶಂಕರಾಚಾರ್ಯರು ಶ್ರೀ ಚಕ್ರವನ್ನು ಸ್ಥಾಪನೆ ಮಾಡಿದ್ದು ಮಧುರೈ ಮೀನಾಕ್ಷಿ ದೇವಸ್ಥಾನದಲ್ಲಿ ಕಾಳಿ ಸ್ವರೂಪದಲ್ಲಿ ಇದ್ದ ದೇವಿಯನ್ನು ತಮ್ಮ ಸ್ತೊತ್ರದಿಂದ ಸಂಪನ್ನ ಗೊಳಿಸಿದರು ಈ ಕಾಳಿ ಸ್ವರೂಪದಲ್ಲಿ ಇದ್ದ ಮಧುರೈ ಮೀನಾಕ್ಷಿ ದೇವಿಯನ್ನು ಬಾಲಕ ಸಾಕ್ಷಾತ್ ಶಂಕರನ ಸ್ವರೂಪ ಶಂಕರಾಚಾರ್ಯರು ಪಗಡೆ ಆಟದ ನೆಪದಲ್ಲಿ ಮಂತ್ರಶಕ್ತಿ ಯಿಂದ ಗೆರೆಗಳನ್ನು ಎಳೆದು ದೇವಿಯನ್ನು ಅದರಲ್ಲಿ ಬಂದಿಸಿದಳು
ಕಾಳಿ ಸ್ವರೂಪದಲ್ಲಿ ಇದ್ದ ಮಧುರೈ ಮೀನಾಕ್ಷಿ ಗೆ ತಾನು ಗೆರೆಗಳ ಮಧ್ಯೆ ಬಂಧನ ಆಗಿದ್ದು ಅರಿವಿಗೆ ಬಂದಾಗ ಈತ ಸಾಧಾರಣ ಬಾಲಕ ಅಲ್ಲ ಎಂದು ತಿಳಿದು ತನ್ನನ್ನು ಬಂಧನದಿಂದ ಮುಕ್ತಿ ಗೊಳಿಸು ಎಂದು ಕೇಳಿ ಕೊಳ್ಳುತ್ತಾರೆ ಆಗ ಶಂಕರಾಚಾರ್ಯರು ನೀನು ಕಾಳಿ ಸ್ವರೂಪ ಬಿಟ್ಟು ಮಾತೃ ಸ್ವರೂಪಕ್ಕೆ ಬಂದರೆ ಮಾತ್ರ ಬಂಧನದಿಂದ ಮುಕ್ತಿ ಗೊಳಿಸುವೆ ಎಂದು ಸವಾಲು ಹಾಕಿದಾಗ ಈ ಮುಗ್ಧ ಬಾಲಕನ ಮಂತ್ರ ಶಕ್ತಿಗೆ ತಲೆ ಬಾಗಿ ಮಾತೃ ಸ್ವರೂಪವನ್ನು ಪಡೆಯುತ್ತಾರೆ. ಇವತ್ತಿಗೂ ನೋಡು ಮಧುರೈ ಮೀನಾಕ್ಷಿ ಮಧುರವಾಗಿ ನಗುವ ಮುಖದಲ್ಲಿ ಮಾತೃ ಸ್ವರೂಪದಲ್ಲಿ ಇದ್ದಾಳೆ. ಈ ರೀತಿಯಾಗಿ ಎಲ್ಲೆಲ್ಲಿ ಶಕ್ತಿ ಸ್ವರೂಪಗಳು ಇವೆಯೋ ಅಲ್ಲಿ ಶಂಕರಾಚಾರ್ಯರು ಶ್ರೀ ಚಕ್ರವನ್ನು ಸ್ಥಾಪನೆ ಮಾಡಿದ್ದಾರೆ ಶ್ರೀ ಚಕ್ರ ಎಂದರೆ ಅದೊಂದು ಮಂಡಲ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಂಡಲದ ಮಧ್ಯೆ ಶ್ರೀ. ಶ್ರೀ ಎಂದರೆ ಸಾಕ್ಷಾತ್ ಪರಮೇಶ್ವರಿ ವಾಸ ಅಂದರೆ ನವ ತ್ರಿಕೋನ ಒಂಬತ್ತು ತ್ರಿಕೋನದ ಮಧ್ಯೆ ಬಿಂದು. ನವಶಕ್ತಿ ಸ್ವರೂಪ ಆದ ದೇವಿ ಅದರ ಮಧ್ಯದಲ್ಲಿ ವಾಸ ಅದಕ್ಕೆ ದೇವಿಯನ್ನು ಶ್ರೀ ಚಕ್ರಂತಾರ ವಾಸಿನಿ ಎಂದು ವರ್ಣಿಸುತ್ತಾರೆ. ಈ ಯಂತ್ರದ ಮೇಲ್ಮುಖ ಅಗ್ನಿ ತತ್ವವನ್ನು ಹೊಂದಿದ್ದರೆ ಅದರ ಸುತ್ತಲೂ ಇರುವ ವೃತ್ತ ವಾಯು ತತ್ವ ಹೊಂದಿದೆ. ಮಧ್ಯದ ಬಿಂದು ಜಲ ತತ್ವ ಮತ್ತು ಅದರ ತಳ ಭೂ ತತ್ವ ಹೊಂದಿದೆ ಶ್ರೀ ಚಕ್ರ ಯಂತ್ರ ಬೆಳ್ಳಿ ತಾಮ್ರ ಪಂಚ ಲೋಹ ದಲ್ಲಿ ಇದ್ದರೆ ತುಂಬಾ ಶ್ರೇಷ್ಟ. ಶುಕ್ರವಾರ ರವಿವಾರ ಮತ್ತು ಹುಣ್ಣಿಮೆಯ ದಿನ ಶ್ರೀ ಚಕ್ರ ಪೂಜೆ ಅತ್ಯಂತ ಫಲದಾಯಕ. ಯಾರ ಮನೆಯಲ್ಲಿ ನಿತ್ಯ ಶ್ರೀ ಚಕ್ರ ಪೂಜೆ ನಡೆಯುತ್ತದೆಯೋ ಅಲ್ಲಿ ಸಾಕ್ಷಾತ್ ಪರಮೇಶ್ವರಿ ವಾಸ ಆಗಿರುತ್ತಾಳೆ
ಅವರಿಗೆ ದಾರಿದ್ರ್ಯ ಬರುವುದೇ ಇಲ್ಲ ಅಲ್ಲಿ ಶಾಂತಿ ಯಾವಾಗಲೂ ನೆಲಸಿರುತ್ತದೆ ಏಕೆಂದರೆ ದೇವಿಯನ್ನು ಶಾಂತಿ ಸ್ವರೂಪದಲ್ಲಿ ತಂದದ್ದೇ ಶ್ರೀ ಚಕ್ರದಲ್ಲಿ ಯಾರ ಮನೆಯಲ್ಲಿ ಶ್ರೀ ಚಕ್ರ ಪೂಜೆ ನಡೆಯುತ್ತದೆಯೋ ಅಲ್ಲಿ ಸಂಪತ್ತಿಗೆ ಕೊರತೆ ಇರುವುದಿಲ್ಲ. ಪ್ರತಿ ಶುಕ್ರವಾರ ಲಲಿತ ಅಷ್ಟೋತ್ತರ ಸಹಿತ ಕುಂಕುಮ ಅರ್ಚನೆ ಮಾಡಿದರೆ ಇಷ್ಟಾರ್ಥಗಳು ಸಿದ್ಧಿಸುತ್ತದೆ. ಶ್ರೀ ಚಕ್ರದ ಆರಾಧನೆ ನಡೆಯುವಲ್ಲಿ ಯಾವುದೇ ತರಹದ ಮಾಟ ಮಂತ್ರ ದುಷ್ಟ ಶಕ್ತಿಗಳ ಕಾಟ ನಡೆಯುವುದಿಲ್ಲ. ಆರೋಗ್ಯ ದೃಷ್ಟಯಿಂದ ಶ್ರೀ ಚಕ್ರ ಪೂಜೆ ಬಹಳ ಒಳ್ಳೆಯದು ಶ್ರೀ ಚಕ್ರವನ್ನು ಖರೀದಿಸುವಾಗ ನೋಡಿ ಮೂಲೆಗಳು ಸ್ಪಷ್ಟತೆ ಇಂದ ಕೂಡಿರಬೇಕು ಗಿರಿಗಳು ಅಂಕು ಡೊಂಕಾಗಿ ಇರಬಾರದು ಶ್ರೀ ಚಕ್ರದ ಸುತ್ತಲೂ ಎಂಟು ದಳದ ಕಮಲ ಇರಬೇಕು
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559