BREAKING : ‘ಕನ್ನಡ ಪುಸ್ತಕ ಪ್ರಾಧಿಕಾರ’ದಿಂದ 2020ನೇ ಸಾಲಿನ ‘ಪುಸ್ತಕ ಸೊಗಸು, ಮುದ್ರಣ ಸೊಗಸು’ ಬಹುಮಾನ ಪ್ರಕಟ : ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದಿಂದ 2020ನೇ ಸಾಲಿನ ಪುಸ್ತಕ ಸೊಗಸು, ಮುದ್ರಣ ಸೊಗಸು ಬಹುಮಾನಗಳನ್ನು ಪ್ರಕಟಿಸಲಾಗಿದ್ದು, 7 ಪುಸ್ತಕದ ಲೇಖಕರು, ಸಂಪಾದಕರಿಗೆ ಪ್ರಶಸ್ತಿ ಸಂದಿದೆ. ‘SSLC ವಿದ್ಯಾರ್ಥಿ’ಗಳಿಗೆ ಭರ್ಜರಿ ಗುಡ್ ನ್ಯೂಸ್ : ಪರೀಕ್ಷೆಗೆ ತೆರಳಲು ‘KSRTC ಬಸ್’ಗಳಲ್ಲಿ ‘ಉಚಿತ ಸಂಚಾರ’ಕ್ಕೆ ಅವಕಾಶ ಈ ಕುರಿತಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆಬಿ ಕಿರಣ್ ಸಿಂಗ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್.ನಂದೀಶ್ ಹಂಚೆ ಅವರ ಅಧ್ಯಕ್ಷತೆಯಲ್ಲಿ ಇಂದು 2020ನೇ … Continue reading BREAKING : ‘ಕನ್ನಡ ಪುಸ್ತಕ ಪ್ರಾಧಿಕಾರ’ದಿಂದ 2020ನೇ ಸಾಲಿನ ‘ಪುಸ್ತಕ ಸೊಗಸು, ಮುದ್ರಣ ಸೊಗಸು’ ಬಹುಮಾನ ಪ್ರಕಟ : ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ