ಪುಸ್ತಕ ಪ್ರಿಯಕರ ಗಮನಕ್ಕೆ: ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2024 ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ … Continue reading ಪುಸ್ತಕ ಪ್ರಿಯಕರ ಗಮನಕ್ಕೆ: ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ