ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕನ್ನಡ ಪುಸ್ತಕ ಸೊಗಸು, ಮುದ್ರಣ ಸೊಗಸು ಬಹುಮಾನ ಪ್ರಕಟ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದಿಂದ 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನವನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಸಂಬಂಧ ನಿನ್ನೆ ಆಯ್ಕೆ ಉಪ ಸಮಿತಿಯ ಸಭೆಯು ಮೂರು ವರ್ಷಗಳ ಬಹುಮಾನಗಳಿಗೆ ಅರ್ಹ ಪುಸ್ತಕಗಳನ್ನು ಆಯ್ಕೆ ಮಾಡಿದೆ ಎಂದಿದೆ. … Continue reading ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕನ್ನಡ ಪುಸ್ತಕ ಸೊಗಸು, ಮುದ್ರಣ ಸೊಗಸು ಬಹುಮಾನ ಪ್ರಕಟ