ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ ( Actor Viji ) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಲಾಗುತ್ತಿದೆ.
ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರು.
ಸ್ಯಾಂಡಲ್ ವುಡ್ ಹಿರಿಯ ಕಲಾವಿದ, ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಇನ್ನೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಸ್ಯಾಂಡಲ್ ವುಡ್ ಹಾಸ್ಯನಟ ವಿಜಿ ಅವರ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಅವರಿಗೆ ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
SHOCKING : ಪೊಲೀಸ್ ಉದ್ಯೋಗ ನೇಮಕಾತಿ ಪರೀಕ್ಷೆ : `ಮುನ್ನಾಭಾಯಿ MBBS’ ಸಿನಿಮಾ ರೀತಿ ಕಾಪಿ ಮಾಡಿದ ಅಭ್ಯರ್ಥಿ.!
ಕಪಿಲ್ ದೇವ್ ತಲೆಗೆ ಗುಂಡು ಹಾರಿಸಲು ಬಯಸಿದ್ದೆ: ಯುವರಾಜ್ ಸಿಂಗ್ ತಂದೆ | Kapil Dev