BIG BREAKING NEWS: ‘ಸರ್ಕಾರಿ ಕಾರ್ಯಕ್ರಮ’ಗಳಲ್ಲಿ ‘ಕನ್ನಡ ಬಳಕೆ ಕಡ್ಡಾಯ’ – ‘ರಾಜ್ಯ ಸರ್ಕಾರ’ ಆದೇಶ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ( Karnataka Government ) ಸಂಬಂಧಿಸಿದಂತ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ( Kannada ) ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ( Government Program ) ಕನ್ನಡ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. BREAKING : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್: 5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣು ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದು, ಕನ್ನಡ ಅಭಿವೃದ್ಧಿ … Continue reading BIG BREAKING NEWS: ‘ಸರ್ಕಾರಿ ಕಾರ್ಯಕ್ರಮ’ಗಳಲ್ಲಿ ‘ಕನ್ನಡ ಬಳಕೆ ಕಡ್ಡಾಯ’ – ‘ರಾಜ್ಯ ಸರ್ಕಾರ’ ಆದೇಶ
Copy and paste this URL into your WordPress site to embed
Copy and paste this code into your site to embed