‘ನಟ ದ್ವಾರಕೀಶ್’ ನಿಧನ ಹಿನ್ನಲೆ: ನಾಳೆ ‘ಕನ್ನಡ ಚಿತ್ರರಂಗ ಬಂದ್’ ಮಾಡಿ ಸಂತಾಪ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಇಂದು ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನ ಹೊಂದಿದ್ದಾರೆ. ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿದೆ. ಈ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಒಂದು ದಿನ ಕನ್ನಡ ಚಿತ್ರರಂಗದ ಎಲ್ಲಾ ಕಾರ್ಯವನ್ನು ಬಂದ್ ಮಾಡಿ, ಸಂತಾಪ ಸೂಚಿಸೋ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತಂತೆ ನಟ ದ್ವಾರಕೀಶ್ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಫಿಲ್ಮಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ … Continue reading ‘ನಟ ದ್ವಾರಕೀಶ್’ ನಿಧನ ಹಿನ್ನಲೆ: ನಾಳೆ ‘ಕನ್ನಡ ಚಿತ್ರರಂಗ ಬಂದ್’ ಮಾಡಿ ಸಂತಾಪ