‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಪ್ರಕಟ: ಇಲ್ಲಿದೆ ‘ಪ್ರಶಸ್ತಿ ಪುರಸ್ಕೃತ ಚಿತ್ರ’ಗಳ ಪಟ್ಟಿ
ಬೆಂಗಳೂರು: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದ ಪ್ರಶಸ್ತಿ ಪ್ರಕಟಗೊಂಡಿದೆ. ಕನ್ನಡದ ನಿರ್ವಾಣಕ್ಕೆ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿ ಲಭಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2024ರಲ್ಲಿ ಜೀವನ ಸಾಧನೆಗೆ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಎಂ.ಎಸ್ ಸತ್ಯುಗೆ ನೀಡಲಾಗಿರೋದಾಗಿ ತಿಳಿಸಿದೆ. ಹೀಗಿದೆ ಪ್ರಶಸ್ತಿ ಪಡೆದ ಚಿತ್ರಗಳ ಪಟ್ಟಿ ಕನ್ನಡ ಚನಚಿತ್ರ ಸ್ಪರ್ಧೆಯಲ್ಲಿ ಮೊದಲ ಅತ್ಯುತ್ತಮ ಚಿತ್ರ – ನಿರ್ವಾಣ. ನಿರ್ದೇಶನ-ಅಮರ್.ಎಲ್, ನಿರ್ಮಾಣ-ಕೆ.ಮಂಜು ಅವಿನಾಶ್ ಶೆಟ್ಟಿ. ಎರಡನೇ ಅತ್ಯುತ್ತಮ ಚಿತ್ರ – ಕಂದೀಲು. … Continue reading ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಪ್ರಕಟ: ಇಲ್ಲಿದೆ ‘ಪ್ರಶಸ್ತಿ ಪುರಸ್ಕೃತ ಚಿತ್ರ’ಗಳ ಪಟ್ಟಿ
Copy and paste this URL into your WordPress site to embed
Copy and paste this code into your site to embed