ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಕಡೆಗಣನೆ: ಕರವೇಯಿಂದ ತೀವ್ರ ಹೋರಾಟದ ಎಚ್ಚರಿಕೆ
ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯ ಮುಂಬಡ್ತಿ (ಪದೋನ್ನತಿ) ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಸಲು ಮುಂದಾಗಿರುವ ನಿರ್ಧಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೆಂಡಾಮಂಡಲವಾಗಿದೆ. ಈ ಅನ್ಯಾಯದ ವಿರುದ್ಧ ನಾಳೆಯಿಂದಲೇ (ಮಂಗಳವಾರ) ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುವುದಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಎಚ್ಚರಿಸಿದ್ದಾರೆ. ನಂಬಿಕೆ ದ್ರೋಹದ ಆರೋಪ: ಸೋಮವಾರ ಮಾಧ್ಯಮ ಹೇಳಿಕೆ ನೀಡಿದ ನಾರಾಯಣಗೌಡ ಅವರು, ರೈಲ್ವೆ ಇಲಾಖೆಯು ಕನ್ನಡಿಗ ಉದ್ಯೋಗಿಗಳಿಗೆ ನಂಬಿಕೆ ದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2025ರ … Continue reading ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಕಡೆಗಣನೆ: ಕರವೇಯಿಂದ ತೀವ್ರ ಹೋರಾಟದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed