ನಮ್ಮ ರಕ್ತದಲ್ಲಿ ಕನ್ನಡವಿದೆ, ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಳಗಾವಿ ಸುವರ್ಣಸೌಧ : 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ಪರಿಷತನಲ್ಲಿ ಡಿ.8ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ರಕ್ತದಲ್ಲಿ ಕನ್ನಡವಿದೆ. ಹಾಗಾಗಿ ಕನ್ನಡ ಮಾಧ್ಯಮದ ಯಾವುದೇ … Continue reading ನಮ್ಮ ರಕ್ತದಲ್ಲಿ ಕನ್ನಡವಿದೆ, ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ