ವಿಧಾನಸಭೆಯಲ್ಲಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆ -2024’ ಮಂಡನೆ

ಬೆಂಗಳೂರು: ರಾಜ್ಯದ ಅಂಗಡಿ-ಮುಂಗಟ್ಟುಗಳಿಗೆ ಶೇ.60ರಷ್ಟು ನಾಮಫಲಕವನ್ನು ಕನ್ನಡದಲ್ಲೇ ಹಾಕುವಂತೆ ಕಡ್ಡಾಯಗೊಳಿಸಲಾಗಿದೆ. ಇದನ್ನು ಈಗ ಮಸೂದೆಯಾಗಿ ಜಾರಿಗೊಳಿಸೋದಕ್ಕಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಂಡಿಸಲಾಗಿದೆ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆ ಮಾಡುವುದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿತ್ತು. ಇದಕ್ಕೆ ರಾಜ್ಯಪಾಲರಿಗೆ ಅಂಕಿತ ಸೂಚಿಸೋದಕ್ಕೂ ಕಾಯ್ದೆಯನ್ನು ಕಳುಹಿಸಲಾಗಿತ್ತು. ಆದ್ರೇ ರಾಜ್ಯಪಾಲರು ಇದನ್ನು ವಾಪಾಸ್ ಕಳುಹಿಸಿದ್ದರು. ಇದೀಗ ಕೈಗಾರಿಕೆಗಳು, ವಾಣಿಜ್ಯ, ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ … Continue reading ವಿಧಾನಸಭೆಯಲ್ಲಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆ -2024’ ಮಂಡನೆ