ಇಂದು ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲಿಯೂ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ: ಸಾಗರ AC ವೀರೇಶ್ ಕುಮಾರ್

ಶಿವಮೊಗ್ಗ : ಕನ್ನಡ ನಾಡು ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸೌಜನ್ಯತೆಯ ನೆಲವೀಡಾಗಿದ್ದು, ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲೂ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ ಎಂದು ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದಂತ ಅವರು, ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 1973ನೇ ನವೆಂಬರ್ 1ರಂದು ಕರ್ನಾಟಕ ಎಂದು … Continue reading ಇಂದು ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲಿಯೂ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ: ಸಾಗರ AC ವೀರೇಶ್ ಕುಮಾರ್