ಕನ್ನಡ ನಾಡು, ನುಡಿ ಸೇವೆಗೆ ಸದಾ ಸಿದ್ಧ: ಸೊರಬ ಅಪ್ಪು ಸೇನೆ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಉಪ್ಪಳ್ಳಿ

ಶಿವಮೊಗ್ಗ: ವಿವಿಧ ಸಂಘಟನೆಗಳಲ್ಲಿ ಸೇವೆ ಮಾಡಿದ ಅನುಭವ ತಮಗಿದ್ದು, ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ಮೂಲಕ ಪಟ್ಟಣ ಸೇರಿದಂತೆ ಹಳ್ಳಿಗಳಲ್ಲಿ ಸಂಘಟನೆ ಮಾಡಿ ಕನ್ನಡ ನಾಡು ನುಡಿಯ ಸೇವೆ ಮಾಡಲಾಗುವುದು ಎಂದು ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಉಪ್ಪಳ್ಳಿ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆಯ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಸಂಘಟನೆಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದಂತ ಅವರು, ಕನ್ನಡ ನಾಡು,ನುಡಿಯ ಬಗ್ಗೆ … Continue reading ಕನ್ನಡ ನಾಡು, ನುಡಿ ಸೇವೆಗೆ ಸದಾ ಸಿದ್ಧ: ಸೊರಬ ಅಪ್ಪು ಸೇನೆ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಉಪ್ಪಳ್ಳಿ