ಕನ್ನಡನ್ಯೂಸ್‌ನೌ ನಲ್ಲಿ ಉಪ ಸಂಪಾದಕ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರೂ: ಡಿಜಿಟಲ್ ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸಲು ಬಯಸುವ ಯುವ ಹಾಗೂ ಅನುಭವಿ ಪತ್ರಕರ್ತರು ಬೇಕಾಗಿದ್ದಾರೆ. ಕನ್ನಡನ್ಯೂಸ್‌ನೌ ನಲ್ಲಿ ಡೆಸ್ಕ್ ಗೆ ಉಪ ಸಂಪಾದಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಹತೆ: * ಇಂಟರ್ನೆಟ್ ಬಗ್ಗೆ ಆಸಕ್ತಿ, ದೈನಂದಿನ ಆಗು ಹೋಗು, ಸುದ್ದಿ ಸಂಗ್ರಹದಲ್ಲಿ ನಿಪುಣತೆ ಹಾಗೂ ತ್ವರಿತಗತಿ ಕಾರ್ಯನಿರ್ವಹಿಸುವ ಉತ್ಸಾಹವಿರಬೇಕು. * ಪತ್ರಿಕೋದ್ಯಮದಲ್ಲಿ ಪದವಿ ಹಾಗೂ ಅನುಭವ ಉಳ್ಳವರಿಗೆ ಆದ್ಯತೆ. * ಸುದ್ದಿಗೆ ಸಂಬಂಧಿಸಿದ ಫೋಟೋ, ವಿಡಿಯೋ ಮಾಡುವ ಅನುಭವ ಇದ್ದರೆ ಒಳ್ಳೆಯದು. ಆಡಿಯೋ, ವಿಡಿಯೋ ಸಾಧ್ಯತೆಗಳನ್ನು ತನ್ನದಾಗಿಸಿಕೊಂಡ … Continue reading ಕನ್ನಡನ್ಯೂಸ್‌ನೌ ನಲ್ಲಿ ಉಪ ಸಂಪಾದಕ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ