ಬೆಂಗಳೂರು : ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಒಡೆತನದ ಹೋಟೆಲ್ ಗಳ ಮೆಟ್ಟಿಲುಗಳ ಮೇಲೆ ಕನ್ನಡ ಬಾವುಟ ಬಂದ ಬಳೆಯಲಾಗಿದೆ ಇದನ್ನು ವಿರೋಧಿಸಿದ ಕನ್ನಡ ಸಂಘಟನೆಗಳು ಕೂಡಲೇ ಬಣ್ಣವನ್ನು ಬದಲಾಯಿಸಿ ಬೇರೆ ಬಣ್ಣ ಹಚ್ಚುವಂತೆ ಎಚ್ಚರಿಕೆ ನೀಡಿವೆ.
ನಲಪಾಡ್ ಹೋಟೆಲ್ ವಿರುದ್ಧ ಕನ್ನಡ ಸಂಘಟನೆಗಳು ಕಿಡಿ ಕಾರಿದ್ದು, ಮೈಸೂರಿನ ಹೈವೇ ವೃತ್ತದಲ್ಲಿರುವ ನಲಪಾಡ್ ಹೋಟೆಲ್ ಮೆಟ್ಟಿಲುಗಳಿಗೆ ಕನ್ನಡ ಬಾವುಟ ಬಣ್ಣ ಬಳಿದಿದ್ದರಿಂದ ಆಕ್ರೋಶಗೊಂಡ ಸಂಘಟನೆಗಳು ಕೂಡಲೇ ಬೇರೆ ಬಣ್ಣ ಹಚ್ಚುವಂತೆ ಎಚ್ಚರಿಕೆ ನೀಡಿವೆ ಎಂದು ಹೇಳಲಾಗುತ್ತಿದೆ.
ಚಿಕ್ಕಮಗಳೂರು : ಸಾಲ ಮರುಪಾವತಿಸದಕ್ಕೆ ‘ಧರ್ಮಸ್ಥಳ’ ಸಂಘದವರಿಂದ ಹಲ್ಲೆ ಆರೋಪ : ಮಹಿಳೆ ಆತ್ಮಹತ್ಯೆ
ಹೀಗಾಗಿ ಕನ್ನಡ ಪರ ಸಂಘಟನೆಗಳು ಹೋಟೆಲ್ ಮುಂದೆ ಜಮಾಯಿಸಿ ಆಕ್ರೋಶ ಹೊರ ಹಾಕಿವೆ. ಹಾಗೂ ಕೂಡಲೇ ಬೇರೆ ಬಣ್ಣ ಹಚ್ಚುವಂತೆ ತಾಕೀತು ಮಾಡಿವೆ. ಇಲ್ಲವಾದರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಎರಡು ವರ್ಷದ ಹಿಂದೆ ನಲಪಾಡ್ ಹೋಟೆಲ್ನ ಉಸ್ತುವಾರಿ ಸಯ್ಯದ್ ರಿಯಾಜ್, ಕೃತಿಕಾ ಎಂಬ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು
3ನೇ ಅವಧಿ ಖಚಿತ: ಮುಂದಿನ 5 ವರ್ಷಗಳ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಮಂತ್ರಿಗಳಿಗೆ ಪಿಎಂ ಮೋದಿ ಸೂಚನೆ