BREAKING NEWS : ‘ಕನ್ನಡ ಪುಸ್ತಕ ಪ್ರಾಧಿಕಾರ’ದ ‘2020ನೇ ಸಾಲಿನ ವಾರ್ಷಿಕ ಪ್ರಶಸ್ತಿ’ ಪ್ರಕಟ : ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣ ಗೊಂಡಿದ್ದು, ಹಿರಿಯ ಸಾಹಿತಿ, ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ. ತಂಗಿಯ ಮೃತದೇಹ ಊರಿಗೆ ತರುವಾಗಲೇ ದುರಂತ : ಸಾವಿನಲ್ಲೂ ಒಂದಾದ ‘ಅಣ್ಣ-ತಂಗಿ’ ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಹುಬ್ಬಳ್ಳಿಯ … Continue reading BREAKING NEWS : ‘ಕನ್ನಡ ಪುಸ್ತಕ ಪ್ರಾಧಿಕಾರ’ದ ‘2020ನೇ ಸಾಲಿನ ವಾರ್ಷಿಕ ಪ್ರಶಸ್ತಿ’ ಪ್ರಕಟ : ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ