ಬೆಂಗಳೂರು : ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಾಧಕರಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ತೆರವುಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು. 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ವಿವಿಧ ಸಾಧಕರಿಗೆ ರಾಜ್ಯ ಸರ್ಕಾರ ಇಂದು ಪ್ರದಾನ ಮಾಡಿದೆ. ನವೆಂಬರ್ 1 ರಾಜ್ಯೋತ್ಸವದ ಹಿನ್ನೆಲೆ ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ67 ಮಂದಿ ಸಾಧಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಸಿಎಂ ಬೊಮ್ಮಾಯಿ ‘ಸಾಧನೆಗೂ ವಯಸ್ಸಿಗೂ ಯಾವುದೇ ಸಂಬಂಧ ಇಲ್ಲ, ಪ್ರತಿಷ್ಟಿತ ರಾಜ್ಯೋತ್ಸವ … Continue reading BIGG NEWS : ‘ರಾಜ್ಯೋತ್ಸವ ಪ್ರಶಸ್ತಿ’ : ಮುಂದಿನ ವರ್ಷದಿಂದ ಸಾಧಕರಿಗೆ ನಿಗದಿಪಡಿಸಲಾದ ವಯೋಮಿತಿ ತೆರವು : ಸಿಎಂ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed