ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವದ ( Kannada Rajyotsava ) ಅಂಗವಾಗಿ, ಈ ಬಾರಿ 67 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಇಂದು ಸಂಜೆ 6 ಗಂಟೆಯೊಳಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ ಮಾಡಲಾಗುತ್ತದೆ. ಇಂದು ಸಂಜೆ 6 ಗಂಟೆಯೊಳಗೆ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಬಾರಿ 67 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪುರಸ್ಕೃತ … Continue reading BREAKING NEWS : ಈ ಬಾರಿ 67 ಸಾಧಕರಿಗೆ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ : ಇಂದು ಸಂಜೆ 6 ಗಂಟೆಯೊಳಗೆ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ
Copy and paste this URL into your WordPress site to embed
Copy and paste this code into your site to embed