BIGG NEWS : ‘ರಾಜ್ಯೋತ್ಸವ ಪ್ರಶಸ್ತಿ’ : ಮುಂದಿನ ವರ್ಷ 60 ವರ್ಷ ವಯೋಮಿತಿ ನಿಯಮ ಬದಲಾವಣೆ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಮುಂದಿನ ವರ್ಷದಿಂದ ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಾಧಕರಿಗೆ ನಿಗದಿಪಡಿಸಲಾದ 60 ವರ್ಷ ವಯೋಮಿತಿಯನ್ನು ತೆರವುಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು. 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ವಿವಿಧ ಸಾಧಕರಿಗೆ ರಾಜ್ಯ ಸರ್ಕಾರ ನಿನ್ನೆ ಪ್ರದಾನ ಮಾಡಿದೆ. ನವೆಂಬರ್ 1 ರಾಜ್ಯೋತ್ಸವದ ಹಿನ್ನೆಲೆ  ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ67 ಮಂದಿ ಸಾಧಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಸಿಎಂ ಬೊಮ್ಮಾಯಿ ‘ಸಾಧನೆಗೂ ವಯಸ್ಸಿಗೂ ಯಾವುದೇ ಸಂಬಂಧ … Continue reading BIGG NEWS : ‘ರಾಜ್ಯೋತ್ಸವ ಪ್ರಶಸ್ತಿ’ : ಮುಂದಿನ ವರ್ಷ 60 ವರ್ಷ ವಯೋಮಿತಿ ನಿಯಮ ಬದಲಾವಣೆ : ಸಿಎಂ ಬೊಮ್ಮಾಯಿ ಘೋಷಣೆ