ಜ.17ರಂದು ಸಾಗರದಲ್ಲಿ ‘ಕರವೇ ಸ್ವಾಭಿಮಾನಿ ಬಣ’ದಿಂದ ‘ಕನ್ನಡ ರಾಜ್ಯೋತ್ಸವ’ ಆಚರಣೆ: ಅಧ್ಯಕ್ಷ ಜನಾರ್ಧನ ಪೂಜಾರಿ

ಶಿವಮೊಗ್ಗ: ಜನವರಿ.17ರಂದು ಸಾಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಶ್ರಮಜೀವಿಗಳಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿರುವುದಾಗಿ ತಾಲ್ಲೂಕು ಅಧ್ಯಕ್ಷ ಜನಾರ್ಧನ ಪೂಜಾರಿ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ ತಾಲ್ಲೂಕು ಘಟಕದ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದಿಂದ ದಿನಾಂಕ 17-01-2026ರಂದು ಬೆಳಗ್ಗೆ 10 ಗಂಟೆಗೆ ಸಾಗರದ ದುರ್ಗಾಂಬ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. … Continue reading ಜ.17ರಂದು ಸಾಗರದಲ್ಲಿ ‘ಕರವೇ ಸ್ವಾಭಿಮಾನಿ ಬಣ’ದಿಂದ ‘ಕನ್ನಡ ರಾಜ್ಯೋತ್ಸವ’ ಆಚರಣೆ: ಅಧ್ಯಕ್ಷ ಜನಾರ್ಧನ ಪೂಜಾರಿ