ಐಟಿ, ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ಡಿಸಿಎಂ DKS ಸೂಚನೆ
ಬೆಂಗಳೂರು: “ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜು, ಐಟಿ, ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಇತರೇ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲರೂ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಕನ್ನಡದ ಧ್ವಜಾರೋಹಣ ಮಾಡುವ ಮೂಲಕ ಆಚರಿಸಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, ಮುಂದಿನ ಪೀಳಿಗೆಗೆ ಕನ್ನಡ ಭಾಷೆಯ ಮಹತ್ವ ತಿಳಿಸಲು, ಸರ್ಕಾರಿ ಹಾಗೂ ಖಾಸಗಿ ಶಾಲೆ ಗಳಲ್ಲಿ … Continue reading ಐಟಿ, ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ಡಿಸಿಎಂ DKS ಸೂಚನೆ
Copy and paste this URL into your WordPress site to embed
Copy and paste this code into your site to embed