ಕುಂದಾನಗರಿ ಬೆಳಗಾವಿಯಲ್ಲಿ ನಡೆಯಲಿದೆ ಅದ್ದೂರಿ ‘ಕನ್ನಡ ರಾಜ್ಯೋತ್ಸವ’ : 50 ಸಾವಿರ ಕನ್ನಡಿಗರಿಗೆ ಹೋಳಿಗೆ ಊಟ
ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಮೂರು ವರ್ಷಗಳ ಬಳಿಕ ಅದ್ಧೂರಿ ಕನ್ನಡ ರಾಜ್ಯೋತ್ಸವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬರುವವರಿಗೆಲ್ಲಾ ಹೋಳಿಗೆ ಊಟ ಹಾಕಿಸಲು ನಿರ್ಧರಿಸಲಾಗಿದೆ. ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹುಕ್ಕೇರಿ ಹಿರೇಮಠ ವತಿಯಿಂದ 1 ಲಕ್ಷ ಹೋಳಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಈ ಬಾರಿ ಅದ್ದೂರಿಯಾಗಿ ರಾಜ್ಯೋತ್ಸವ ನಡೆಸಲು ತೀರ್ಮಾನಿಸಿದ್ದೇವೆ, ಒಬ್ಬರಿಗೆ ಎರಡು ಹೋಳಿಗೆ ಪ್ರಕಾರ ಒಂದು ಲಕ್ಷ ಹೋಳಿಗೆ ಮಾಡಿಸಲು ತೀರ್ಮಾನ ಮಾಡಿದ್ದೇವೆ, ಇದಕ್ಕಾಗಿ ಬೆಳಗಾವಿ … Continue reading ಕುಂದಾನಗರಿ ಬೆಳಗಾವಿಯಲ್ಲಿ ನಡೆಯಲಿದೆ ಅದ್ದೂರಿ ‘ಕನ್ನಡ ರಾಜ್ಯೋತ್ಸವ’ : 50 ಸಾವಿರ ಕನ್ನಡಿಗರಿಗೆ ಹೋಳಿಗೆ ಊಟ
Copy and paste this URL into your WordPress site to embed
Copy and paste this code into your site to embed