BIGG NEWS : ಶೀಘ್ರದಲ್ಲೇ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ಕಾರ್ಯಕ್ರಮ ಜಾರಿ : ಸಚಿವ ಸುಧಾಕರ್ ಘೋಷಣೆ
ಬೆಂಗಳೂರು : ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ರಾಜ್ಯ ಸರ್ಕಾರದಿಂದ ಕಾರ್ಯಕ್ರಮ ಜಾರಿ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಘೋಷಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ಮಂಗಳವಾರ ನಡೆದ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವರು ಈ ಕುರಿತು ಮಾತನಾಡಿದ್ದಾರೆ. ರಾಜ್ಯದ ದ ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ, ನರ್ಸಿಂಗ್ ಕಾಲೇಜುಗಳ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಲಿಸುವ ಕಾರ್ಯಕ್ರಮವನ್ನು ಇದೇ ವರ್ಷದಿಂದ ಜಾರಿ ಮಾಡಲಾಗುವುದು” ಎಂದು … Continue reading BIGG NEWS : ಶೀಘ್ರದಲ್ಲೇ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ಕಾರ್ಯಕ್ರಮ ಜಾರಿ : ಸಚಿವ ಸುಧಾಕರ್ ಘೋಷಣೆ
Copy and paste this URL into your WordPress site to embed
Copy and paste this code into your site to embed