BIGG NEWS : ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ಶಿವರಾಂ ಹೆಬ್ಬಾರ್ ಚಾಲನೆ |Kannada Sahitya Sammelana

ಹಾವೇರಿ : ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಚಾಲನೆ ಸಿಕ್ಕಿದೆ. ಹೌದು. ಏಲಕ್ಕಿ ನಗರಿ ಹಾವೇರಿಯಲ್ಲಿ ಕನ್ನಡ ಕಹಳೆ ಮೊಳಗಿದ್ದು, ಇಂದಿನಿಂದ ಮೂರು ದಿನ ಅಕ್ಷರ ಜಾತ್ರೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಅವರು ಇಂದು 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಇಂದಿನಿಂದ ಮೂರು ದಿನ ಸಮ್ಮೇಳನ … Continue reading BIGG NEWS : ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ಶಿವರಾಂ ಹೆಬ್ಬಾರ್ ಚಾಲನೆ |Kannada Sahitya Sammelana