ನ.11 ರಿಂದ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸ್ತಬ್ಧ ಚಿತ್ರಗಳ ಪ್ರದರ್ಶನಕ್ಕೆ ಆಹ್ವಾನ
ಬೆಂಗಳೂರು: ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹಾವೇರಿಯಲ್ಲಿ 2022ರ ನವೆಂಬರ್ 11, 12 ಹಾಗೂ 13 ರಂದು ಡಾ. ದೊಡ್ಡರಂಗೇಗೌಡ ಅವರ ಸರ್ವಾಧ್ಯಕ್ಷತೆಯಲ್ಲಿ ಆಯೋಜಿಸಲಾಗುತ್ತಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳ (ಟ್ಯಾಬ್ಲೊ) ಪ್ರದರ್ಶನ ಮಾಡಲು ಸಂಘ ಸಂಸ್ಥೆಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಅಕ್ಷರ ಜಾತ್ರೆಯನ್ನು ಕೇವಲ ಕನ್ನಡ ಸಾಹಿತ್ಯ … Continue reading ನ.11 ರಿಂದ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸ್ತಬ್ಧ ಚಿತ್ರಗಳ ಪ್ರದರ್ಶನಕ್ಕೆ ಆಹ್ವಾನ
Copy and paste this URL into your WordPress site to embed
Copy and paste this code into your site to embed