BIGG NEWS : ‘ಕನ್ನಡ ಸಾಹಿತ್ಯ ಸಮ್ಮೇಳನ’ ಸಾಹಿತಿಗಳ ಸಮ್ಮಿಲನ : ದೊಡ್ಡ ರಂಗೇಗೌಡ |Kannada Sahitya Sammelana

ಹಾವೇರಿ : ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತಿಗಳ ಸಮ್ಮಿಲನ ಎಂದು ಸಮ್ಮೇಳನಾಧ್ಯಕ್ಷ ದೊಡ್ಡ ರಂಗೇಗೌಡ ಹೇಳಿದರು. ಇಂದು ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಭುವನೇಶ್ವರ ತಾಯಿಗೆ ಆರತಿ ಬೆಳಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಸಮ್ಮೇಳನಾಧ್ಯಕ್ಷ ದೊಡ್ಡ ರಂಗೇಗೌಡ ಭುವನೇಶ್ವರಿಗೆ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ದೊಡ್ಡ ರಂಗೇಗೌಡ ಸಮ್ಮೇಳನವನ್ನು ಜಾತ್ರೆ ಎಂದು ಎಲ್ಲರೂ ಹೇಳುತ್ತಾರೆ, ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತಿಗಳ ಸಮ್ಮಿಲನವಾಗಿದೆ. ನೆಲ, ಜಲ, ಭಾಷೆ ವಿಚಾರವಾಗಿ ಸಮ್ಮೇಳನ ಪ್ರಭಾವ ಬೀರಲಿದೆ … Continue reading BIGG NEWS : ‘ಕನ್ನಡ ಸಾಹಿತ್ಯ ಸಮ್ಮೇಳನ’ ಸಾಹಿತಿಗಳ ಸಮ್ಮಿಲನ : ದೊಡ್ಡ ರಂಗೇಗೌಡ |Kannada Sahitya Sammelana