CBSE, ICSE ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕು: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸಿಬಿಎಸ್ಇ ಮತ್ತು ಐಸಿಎಸ್ಇ ಪಠ್ಯಕ್ರಮವನ್ನು ಅನುಸರಿಸುವ ಎಲ್ಲಾ ಖಾಸಗಿ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ (ನೋ ಅಬ್ಜೆಕ್ಷನ್ ಸರ್ಟಿಫಿಕೇಟ್ ಮತ್ತು ಕಂಟ್ರೋಲ್) ನಿಯಮಗಳನ್ನು ಸರ್ಕಾರ ಅಧಿಸೂಚನೆ ಹೊರಡಿಸಿದ್ದರೂ ಶಾಲೆಗಳು ಇದನ್ನು ವಿರೋಧಿಸಲು ಸಜ್ಜಾಗಿವೆ. ಯಾವುದೇ ಹೊಸ ಶಾಲೆ ಅಥವಾ ಅಸ್ತಿತ್ವದಲ್ಲಿರುವ ಶಾಲೆ ಸಿಬಿಎಸ್ಇ ಅಥವಾ ಐಸಿಎಸ್ಇಗೆ ಸಂಯೋಜಿತವಾಗಲು ಶಾಲಾ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಎನ್ಒಸಿ ಕಡ್ಡಾಯವಾಗಿದೆ. ಹೊಸ ನಿಯಮಗಳು ಕನ್ನಡ ಭಾಷಾ … Continue reading CBSE, ICSE ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕು: ಶಿಕ್ಷಣ ಇಲಾಖೆ ಆದೇಶ